![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 22, 2020, 11:01 PM IST
ಹೊಸದಿಲ್ಲಿ: ಇಂದು ಸಾಂಕೇತಿಕ ಪ್ರತಿಭಟನೆಯಾಗಿ ಜನತಾ ಕರ್ಫ್ಯೂ ಆಚರಿಸಲಾಗಿದೆ. ಮುಂದಿನ ಕೆಲವು ದಿನಗಳು ಇದೇ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ ಹಲವು ದಿನಗಳ ಕಾಲ ಹಲವು ಜಿಲ್ಲೆಗಳನ್ನು ಲಾಕ್‌ಡೌನ್ ಮಾಡಲಾಗುತ್ತಿದೆ. ಕೋವಿಡ್ 19ವನ್ನು ತಡೆಗಟ್ಟಲು ಇದು ಸರಿಯಾದ ಕ್ರಮ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾತುಗಳು ಕೇಳಿಬರುತ್ತಿದೆ. ಆದರೆ ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ಪರಿಸ್ಥಿತಿ ತಜ್ಞ ಮೈಕ್ ರಯಾನ್ ಅವರು ಲಾಕ್‌ಡೌನ್ ಒಂದರಿಂದ ಏನೂ ಪ್ರಯೋಜನ ಇಲ್ಲ ಎಂದು ಹೇಳಿದ್ದಾರೆ.
ಲಾಕ್‌ಡೌನ್ ಕ್ರಮವನ್ನು ಪಾಲಿಸಿದರೆ ವಾರಗಳು ಅಗತ್ಯಬಿದ್ದರೆ ತಿಂಗಳುಗಳ ಕಾಲ ಪಾಲಿಸಬೇಕು. ಬಂದ್‌ಅನ್ನು ಹಿಂಪಡೆದರೆ ಸೋಂಕು ಮತ್ತೆ ಹರಡಲು ಪ್ರಾರಂಭಿಸುತ್ತದೆ. ಆದ್ದರಿಂದ ಬೇರೆ ಕ್ರಮಗಳನ್ನ ಕೈಗೊಳ್ಳುವುದು ಅತ್ಯಗತ್ಯ ಇದೆ. ಸಂಚಾರ ನಿರ್ಬಂಧವನ್ನು ಹಿಂಪಡೆದ ಬಳಿಕ ಸೋಂಕು ಮತ್ತೆ ಹರಡುವ ಅಪಾಯ ಇರುತ್ತದೆ ಎಂದು ಬಿಬಿಸಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಾ ಮೈಕ್ ರಯಾನ್ ಹೇಳಿದ್ಧಾರೆ.
ಇಂದು ಭಾರತ ಸೇರಿದಂತೆ ವಿಶ್ವದ ಅನೇಕ ದೇಶಗಳಲ್ಲಿ ಲಾಕ್‌ಡೌನ್ ಆಚರಿಸಲಾಯಿತು. ಬಹುತೇಕ ಜನರು ತಮ್ಮ ಮನೆಗಳಲ್ಲೇ ಉಳಿದುಕೊಂಡಿದ್ದರು. ಸದ್ಯ ಇಟಲಿಯಲ್ಲಿ ಮಾತ್ರ ಸಂಪೂರ್ಣವಾಗಿ ಲಾಕ್‌ಡೌನ್ ಮಾಡಲಾಗಿದೆ. ಜತೆಗೆ ಇತರ ದೇಶಗಳಿಗೂ ಈ ಮಾರಣಾಂತಿಕ ವೈರಸ್ ಹಬ್ಬುತ್ತಿದೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.