PM Modi ಹ*ತ್ಯೆಗೆ ಯೋಜನೆ ಸಿದ್ಧ: ಕರೆ ಮಾಡಿದ್ದ ಮಹಿಳೆ ಬಂಧನ
Team Udayavani, Nov 29, 2024, 12:07 AM IST
ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ಮುಂಬೈ ಪೊಲೀಸರಿಗೆ ಕರೆ ಮಾಡಿದ್ದ 34 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಪಶ್ಚಿಮದ ಅಂಬೋಲಿಯಿಂದ ಈ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆ ಆರಂಭಿಸಿದ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆಕೆ ಮಾನಸಿಕ ಅಸ್ವಸ್ಥೆ ಎಂದು ಅವರು ತಿಳಿಸಿದ್ದಾರೆ. ಆಕೆಯ ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu;ಸೈಕ್ಲೋನ್ ದುರ್ಬಲವಾದ್ರೂ ಭಾರೀ ಮಳೆ?
2000 ಇಸವಿಯಿಂದ 1.44 ಲಕ್ಷ ಕೋಟಿ ರೂ. ಟೋಲ್ ಸಂಗ್ರಹ: ಗಡ್ಕರಿ
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.