ಟಿಆರ್‌ಎಸ್ ಕಾರ್ಯಕರ್ತರಿಂದ ಮಹಿಳಾ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ
ಪೊಲೀಸರು, ಅರಣ್ಯ ಸಿಬಂದಿಗಳ ಮೇಲೆ ಬಡಿಗೆಗಳಿಂದ ದಾಳಿ
Team Udayavani, Jun 30, 2019, 3:49 PM IST
ಅಸಿಫಾಬಾದ್: ಉದ್ರಿಕ್ತ ಟಿಆರ್ ಎಸ್ ಕಾರ್ಯಕರ್ತರು ಸರ್ಕಾರದ ಯೋಜನೆ ವಿರೋಧಿಸಿ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬಂದಿಗಳ ಮೇಲೆ ದೊಣ್ಣೆಗಳಿಂದ ದಾಳಿ ಮಾಡಿರುವ ಘಟನೆ ಅಸಿಫಾಬಾದ್‌ನ ಸಿರ್‌ಪುರ್ ಕಾಜಜ್‌ನಗರ್ ಎಂಬಲ್ಲಿ ನಡೆದಿದೆ.
ಯೋಜನೆ ಜಾರಿಯಾಗಿ 20 ಹೆಕ್ಟೇರ್ ಜಾಗದಲ್ಲಿ ಗಿಡಗಳನ್ನು ನಡಲು ಆಗಮಿಸಿದ ವೇಳೆ ಸ್ಥಳೀಯ ಟಿಆರ್‌ಎಸ್ ಕಾರ್ಯಕರ್ತರು ದೊಣ್ಣೆ ಹಿಡಿದು ದಾಳಿ ನಡೆಸಿದ್ದಾರೆ. ಮಹಿಳಾ ಅರಣ್ಯ ಅಧಿಕಾರಿಯೊಬ್ಬರನ್ನು ದೊಣ್ಣೆಗಳಿಂದ ಮಾರಣಾಂತಿಕವಾಗಿ ಹೊಡೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಉದ್ರಿಕ್ತರು ದೊಣ್ಣೆಗಳನ್ನು ಹಿಡಿದು ಪೊಲೀಸ್ ಮತ್ತು ಅರಣ್ಯ ಇಲಾಖೆಯ ವಾಹನಗಳ ಮೇಲೆ ದಾಳಿ ನಡೆಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿ ಅನಿತಾ ಅವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳೀಯ ಶಾಸಕ ಕೊನೆರು ಕೋನಪ್ಪ ಮತ್ತುಸಹೋದರ ಕೃಷ್ಣಾ ಅವರ ಬೆಂಬಲಿಗರು ಈ ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಘಟನೆ ಖಂಡಿಸಿದ್ದುಗೂಂಡಾಗಳ ವಿರುದ್ಧ ಕಠಿಣ ಕ್ರಮ ಕೈಗೊಳಬೇಕು ಎಂದು ಆಗ್ರಹಿಸಿದೆ.
#WATCH Telangana: A police team & forest guards were attacked allegedly by Telangana Rashtra Samithi workers in Sirpur Kagaznagar block of Komaram Bheem Asifabad district, during a tree plantation drive. (29-06) pic.twitter.com/FPlME1ygCp
— ANI (@ANI) June 30, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.