ಉಕ್ರೇನ್‌ನಿಂದ ಬಂದ ವೈದ್ಯಕೀಯ ಶಿಕ್ಷಣ ವಿದ್ಯಾರ್ಥಿಗಳಿಗೆ ಪೋರ್ಟಲ್‌

Team Udayavani, Sep 17, 2022, 7:23 AM IST

thumb-5

ಹೊಸದಿಲ್ಲಿ: ಉಕ್ರೇನ್‌ನಿಂದ ಭಾರತಕ್ಕೆ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ವೆಬ್‌ ಪೋರ್ಟಲ್‌ಆರಂಭಿಸಲು ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ಸೂಚಿಸಿದೆ. ಆ ವಿದ್ಯಾರ್ಥಿಗಳ ಮುಂದಿನ ಶಿಕ್ಷಣದ ಬಗ್ಗೆ ಸಂಪೂರ್ಣ ಮಾಹಿತಿ ಪೋರ್ಟಲ್‌ನಲ್ಲಿ ಇರಬೇಕೆಂದು ತಿಳಿಸಲಾಗಿದೆ.

ಅತಂತ್ರವಾಗಿರುವ ವಿದ್ಯಾರ್ಥಿಗಳು, ತಮ್ಮ ಮುಂದಿನ ಶಿಕ್ಷಣದ ಗೊಂದಲದ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾಡಿರುವ ನ್ಯಾಯಾಲಯ ಈ ಸೂಚನೆ ನೀಡಿದೆ. ವಿದ್ಯಾರ್ಥಿಗಳು ಬೇರೆ ದೇಶದ ಯಾವ ಕಾಲೇಜಿ ನಲ್ಲಿ ವಿದ್ಯಾಭ್ಯಾಸ ಮಾಡಬಹುದು, ಅಲ್ಲಿ ಲಭ್ಯವಿರುವ ಸೀಟುಗಳೆಷ್ಟು, ಶುಲ್ಕ ಸೇರಿದಂತೆ ಪ್ರತಿ ಮಾಹಿತಿ ಯನ್ನು ಪೋರ್ಟಲ್‌ ಮೂಲಕ ನೀಡಿ ಎಂದು ಸುಪ್ರೀಂ ಹೇಳಿದೆ.

ಈ ಬಗ್ಗೆ ಕೇಂದ್ರದೊಂದಿಗೆ ಚರ್ಚಿಸಿ ತಿಳಿಸುವುದಾಗಿ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಹೇಳಿದ್ದು, ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.