ಬಜೆಟ್‌ನಲ್ಲಿ ಇರಲಿದೆ ಮಹತ್ವದ ಘೋಷಣೆ
Team Udayavani, Jan 19, 2019, 12:30 AM IST
ಹೊಸದಿಲ್ಲಿ: ಫೆ.1ರಂದು ಮಂಡನೆಯಾಗಲಿರುವ ಮಧ್ಯಂತರ ಬಜೆಟ್ ಕೇವಲ ಲೇಖಾನುದಾನ ಮಾತ್ರ ಆಗಿರುವುದಿಲ್ಲ. ಅದಕ್ಕಿಂತ ಹೆಚ್ಚಿನದ್ದನ್ನು ನಿರೀಕ್ಷಿಸಬಹುದು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಸುಳಿವು ನೀಡಿದ್ದಾರೆ. ನ್ಯೂಯಾರ್ಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು “ಸಿಎನ್‌ಬಿಸಿ-ಟಿವಿ18′ ಕಾರ್ಯ ಕ್ರಮದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ್ದಾರೆ.
ಅರ್ಥ ವ್ಯವಸ್ಥೆ ವಿಶೇಷವಾಗಿ ಕೃಷಿ ಕ್ಷೇತ್ರದ ಸಮಸ್ಯೆಗೆ ಪರಿಹಾರ ಸೂಚಿಸುವಂಥ ಹಲವು ಕ್ರಮಗಳನ್ನು ಬಜೆಟ್‌ನಲ್ಲಿ ಘೋಷಿಸಬೇಕಾಗುತ್ತದೆ. ಚುನಾವಣೆ ವೇಳೆ ಮಧ್ಯಂತರ ಬಜೆಟ್ ಮಂಡಿಸಬೇಕು ಎಂಬ ಸಾಮಾನ್ಯ ನಂಬಿಕೆ ಇದೆ. ಆದರೆ ನಾವು ಆ ನಂಬಿಕೆಯಿಂದ ದೂರ ಹೋಗಲು ಪ್ರಯತ್ನಿಸುತ್ತಿದ್ದೇವೆ. ಚುನಾವಣೆ ಹಿನ್ನೆಲೆಯಲ್ಲಿ ಜನಪ್ರಿಯ ಅಥವಾ ಹಲವು ಯೋಜನೆಗಳನ್ನು ಘೋಷಿಸಬೇಕು ಎಂಬ ಒತ್ತಡದಲ್ಲಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ ಜೇಟ್ಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.