![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 18, 2020, 9:12 AM IST
ಸಾಂದರ್ಭಿಕ ಚಿತ್ರ
ಮುಂಬಯಿ: ಅಕ್ರಮ ವಜ್ರ ಕಳ್ಳಸಾಗಣೆ ಮೂಲಕ ಸರಕಾರಕ್ಕೆ 130 ಕೋಟಿ ರೂ. ವಂಚಿಸಿದ್ದ ಖತ ರ್ನಾಕ್ ವ್ಯಾಪಾರಿ ಬರೋಬ್ಬರಿ 23 ವರ್ಷಗಳ ಬಳಿಕ ಸೆರೆ ಸಿಕ್ಕಿದ್ದಾನೆ. ಪವೇಶ್ ಜಾವೇರಿ (53) ಎಂಬಾತ ಸಿಂಗಾಪುರದಿಂದ ಕಚ್ಚಾ ಚಿನ್ನ ಹಾಗೂ ವಜ್ರವನ್ನು ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿದ್ದನು. ಈ ಸಂಬಂಧ 130 ಕೋಟಿ ರೂ. ತೆರಿಗೆ ವಂಚಿಸಿದ್ದನು. ಈ ಕುರಿತು 1997ರಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿತ್ತು. ಈ ವೇಳೆ ಪವೇಶ್ ಜಾವೇರಿ ತಲೆ ಮರೆಸಿಕೊಂಡಿದ್ದನು. ಮುಂಬಯಿ ಅಪರಾಧ ವಿಭಾಗದ ಪೊಲೀಸರು ಕಡೆಗೂ ಬೆನ್ನತ್ತಿ 23 ವರ್ಷಗಳ ಬಳಿಕ ಪರೇಶ್‌ನನ್ನು ಸೆರೆ ಹಿಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.