ನಮೀಬಿಯಾದಿಂದ ಭಾರತಕ್ಕೆ ಚೀತಾಗಳನ್ನು ಕರೆತರಲು ಹುಲಿ ಮುಖದ ವಿಶೇಷ ವಿಮಾನ
Team Udayavani, Sep 15, 2022, 1:22 PM IST
ನವದೆಹಲಿ : ದಕ್ಷಿಣ ಆಫ್ರಿಕಾದಿಂದ ಎಂಟು ಚೀತಾಗಳನ್ನು ಭಾರತಕ್ಕೆ ತರಲು ವಿಮಾನವೊಂದು ಸಜ್ಜುಗೊಂಡಿದ್ದು ವಿಮಾನದ ಮುಂಭಾಗ ಭಾರತದ ರಾಷ್ಟ್ರೀಯ ಪ್ರಾಣಿ ಹುಲಿಯ ಮುಖದ ಚಿತ್ರವನ್ನು ಚಿತ್ರೀಕರಿಸಲಾಗಿದೆ ಎಂದು ನಮೀಬಿಯಾದಲ್ಲಿರುವ ಭಾರತದ ಹೈಕಮಿಷನ್ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದೆ.
ಸೆಪ್ಟೆಂಬರ್ 17 ರಂದು ನಮಿಬಿಯಾದಿಂದ ಎಂಟು ಚಿರತೆಗಳನ್ನು ಭಾರತಕ್ಕೆ ತರಲಾಗುತ್ತಿದೆ ಇದರಲ್ಲಿ ಐದು ಹೆಣ್ಣು ಮತ್ತು ಮೂರು ಗಂಡು ಚಿರತೆಗಳು ಎನ್ನಲಾಗಿದೆ.
ಮಧ್ಯ ಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಈ ಎಂಟು ಚೀತಾಗಳನ್ನು ತರಲಾಗುತ್ತಿದೆ ಅಲ್ಲದೆ ಮೊದಲಿಗೆ ಅವುಗಳನ್ನು ಕ್ವಾರಂಟೈನ್ ಮಾಡಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ ಹೇಳಿದ್ದಾರೆ.
ದೇಶದಲ್ಲಿ ಮತ್ತೆ ಚೀತಾ ಸಂತತಿಯನ್ನು ಬೆಳೆಸುವ ಉದ್ದೇಶದೊಂದಿಗೆ ನಮೀಬಿಯಾದಿಂದ ಚೀತಾಗಳನ್ನು ತರುವ ಪ್ರಕ್ರಿಯೆ ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಇವುಗಳು ಭಾರತ ಪ್ರವೇಶಿಸಲಿವೆ.
ಅದರಂತೆ ಚಿರತೆಗಳನ್ನು ಭಾರತಕ್ಕೆ ಕರೆತರಲು ವಿಶೇಷ ವಿಮಾನವನ್ನೂ ಸಜ್ಜುಗೊಳಿಸಲಾಗಿದೆ.
A special bird touches down in the Land of the Brave to carry goodwill ambassadors to the Land of the Tiger.#AmritMahotsav #IndiaNamibia pic.twitter.com/vmV0ffBncO
— India In Namibia (@IndiainNamibia) September 14, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.