ಹಿಮಮಳೆಗೆ ನಡುಗಿದ ಕಣಿವೆ
Team Udayavani, Jan 7, 2021, 1:37 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮ ಮಳೆ ಸುರಿಯುತ್ತಿದ್ದು, ಪೂಂಛ್, ರಾಂಬನ್, ದೋಡಾ, ಕಿಸ್ತ್ವಾರ್, ಅನಂತ್ನಾಗ್, ಬಾರಾಮುಲ್ಲಾ ಸೇರಿದಂತೆ ಹಲವು ಪ್ರದೇಶಗಳಿಗೆ ಹಿಮಪಾತದ ಎಚ್ಚರಿಕೆ ನೀಡಲಾಗಿದೆ. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ, ಮುಘಲ್ ರಸ್ತೆ ಮುಚ್ಚಿರುವ ಕಾರಣ, ದೇಶದ ಇತರ ಪ್ರದೇಶಗಳಿಂದ ಕಾಶ್ಮೀರಕ್ಕಿದ್ದ ಸಂಪರ್ಕವೂ ಸ್ಥಗಿತಗೊಂಡಿದೆ.
ಹಿಮ ವರ್ಷದಿಂದಾಗಿ ಎನ್ಸಿ ನಾಯಕ ಮೊಹಮ್ಮದ್ ಸಯೀದ್ ಅಖೂನ್ ಅವರ ಮನೆಯ ಗಾರ್ಡ್ ರೂಂ ಕುಸಿದು ಬಿದ್ದ ಪರಿಣಾಮ, ಬುಧವಾರ ಸಿಆರ್ಪಿಎಫ್ ಅಧಿಕಾರಿ, ಸಬ್ ಇನ್ಸ್ಪೆಕ್ಟರ್ ಎಚ್.ಸಿ. ಮುರ್ಮುರ್ ಮೃತಪಟ್ಟಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ 74 ವರ್ಷದ ಮಹಿಳೆಯೊಬ್ಬರು ಅಸುನೀಗಿದ್ದಾರೆ. ಎಲ್ಲೆಡೆ ಹಿಮ ಮಳೆ ಬೀಳುತ್ತಿದ್ದು, ಮನೆಗಳು, ಕಾರುಗಳ ಮೇಲೆ ಬಿದ್ದಿರುವ ಮಂಜುಗಡ್ಡೆಗಳನ್ನು ತೆಗೆಯುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.