210 ಸರಕಾರಿ ವೆಬ್‌ಸೈಟ್‌ಗಳಲ್ಲಿ ಆಧಾರ್ ಮಾಹಿತಿ ಸೋರಿಕೆ
Team Udayavani, Nov 20, 2017, 9:18 AM IST
ಹೊಸದಿಲ್ಲಿ: ಕೇಂದ್ರ ಹಾಗೂ ವಿವಿಧ ರಾಜ್ಯ ಸರಕಾರಗಳ ಸುಮಾರು 200ಕ್ಕೂ ಹೆಚ್ಚು ಇಲಾಖೆಗಳು ನಾನಾ ಆಧಾರ್ ಕಾರ್ಡ್‌ಗಳ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಗೊಳಿಸಿವೆ ಎಂಬ ಆಘಾತಕಾರಿ ವಿಚಾರವೊಂದನ್ನು ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ (ಯುಐಡಿಎಐ) ಹೊರಹಾಕಿದೆ. ಆರ್‌ಟಿಐಯಡಿ ಕೇಳಿದ್ದ ಪ್ರಶ್ನೆಗೆ ನೀಡಿರುವ ಉತ್ತರದಲ್ಲಿ ಈ ವಿಚಾರ ಹೊರಬಿದ್ದಿದೆ.
ವಿವಿಧ ಯೋಜನೆಗಳಿಗೆ ಆಧಾರ್ ಸಂಖ್ಯೆಗಳ ಜೋಡಣೆಯಿಂದ ಆಗುವ ಸಾರ್ವಜನಿಕರ ಮಾಹಿತಿಯ ಸೋರಿಕೆ ವಿರುದ್ಧ “ಮಾಹಿತಿ ಖಾಸಗಿತನ’ ಬಗ್ಗೆ ಕೂಗೆದ್ದಿರುವ ಈ ಸಂದರ್ಭದಲ್ಲೇ ಯುಐಡಿಎಐನ ಈ ಹೇಳಿಕೆ ಆಧಾರ್ ಜೋಡಣೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆಯನ್ನು ಮತ್ತೂಮ್ಮೆ ಚಾಲ್ತಿಗೆ ತಂದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರಾಧಿಕಾರ, ವೆಬ್‌ಸೈಟ್‌ಗಳಲ್ಲಿ ಮಾಹಿತಿ ಸೋರಿಕೆ ವಿಚಾರ ಗೊತ್ತಾದೊಡನೆ ಆ ಮಾಹಿತಿಯನ್ನು ತೆಗೆದುಹಾಕಲಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.