ನವಜಾತ ಶಿಶುಗಳಿಗೂ ಆಧಾರ್ ಸಂಖ್ಯೆ?
Team Udayavani, Dec 17, 2021, 7:25 AM IST
ಹೊಸದಿಲ್ಲಿ: ಇನ್ನು ಮುಂದೆ ನವಜಾತ ಶಿಶುಗಳಿಗೂ ಆಧಾರ್ ಸಂಖ್ಯೆ ನೀಡ ಲಾಗುತ್ತದೆ. ಇದಕ್ಕಾಗಿ ಜನನ ಮತ್ತು ನೋಂದಣಿ ಇಲಾಖೆಯ ಜತೆಗೆ ಒಪ್ಪಂದ ಮಾಡಿಕೊಳ್ಳಲು ಯುಐಡಿಎಐ ಮುಂದಾಗಿದೆ.
ನವ ಜಾತ ಶಿಶು ವಿನ ಫೋಟೋ ಕ್ಲಿಕ್ಕಿಸಿ ಅದಕ್ಕೂ ಆಧಾರ್ ನಂಬರ್ ಕೊಡು ವುದು ನಮ್ಮ ಚಿಂತನೆ ಎಂದು ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ)ದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಭಾಷ್ ಗರ್ಗ್ ಹೇಳಿದ್ದಾರೆ.
ಪ್ರಸ್ತಾವಿತ ಯೋಜನೆ ಜಾರಿಗಾಗಿ ಜನನ ಮತ್ತು ಮರಣಗಳ ರಿಜಿಸ್ಟ್ರಾರ್ ಜತೆಗೆ ಸಹಭಾಗಿತ್ವ ಹೊಂದುವ ಇರಾದೆ ಇದೆ ಎಂದು ಅವರು ಹೇಳಿದ್ದಾರೆ. ಪ್ರತೀ ವರ್ಷ 2ರಿಂದ 2.5 ಕೋಟಿ ಮಂದಿ ಶಿಶುಗಳು ಜನಿಸುತ್ತವೆ. ಅವುಗಳಿಗೆ ಆಧಾರ್ ಮೂಲಕ ಜನನ ಪ್ರಮಾಣಪತ್ರ ನೀಡಲು ಯೋಚಿಸಲಾಗುತ್ತಿದೆ ಎಂದರು.
ಶಿಶು ಜನಿಸಿದ ಬಳಿಕ ಅದರ ಫೋಟೋ ತೆಗೆಯಲಾಗುತ್ತದೆ. ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್ ಜತೆಗೆ ಭಾವಚಿತ್ರ ಹೊಂದಿರುವ ಶಿಶುವಿನ ಆಧಾರ್ ಲಿಂಕ್ ಮಾಡಲಾಗುತ್ತದೆ. ಆ ಶಿಶು ಐದು ವರ್ಷ ಪೂರೈಸಿದ ಬಳಿಕ ಬಯೋಮೆಟ್ರಿಕ್ ವಿವರ ಪಡೆದು ಅಪ್ಡೇಟ್ ಮಾಡಲಾಗುತ್ತದೆ ಎಂದು ಸುಭಾಷ್ ಗರ್ಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.