ಉಚಿತ ಎಲ್ಪಿಜಿಗೆ ಆಧಾರ್: ಗಡುವು ವಿಸ್ತರಣೆ
Team Udayavani, Aug 6, 2017, 6:20 AM IST
ಹೊಸದಿಲ್ಲಿ: ಬಡ ಕುಟುಂಬಗಳ ಮಹಿಳೆಯರು ಉಚಿತ ಅಡುಗೆ ಅನಿಲ ಸಿಲಿಂಡರ್ ಪಡೆಯಲು ಆಧಾರ್ ಗುರುತಿನ ಸಂಖ್ಯೆಯನ್ನು ಕಡ್ಡಾಯ ಮಾಡಿರುವ ಸರಕಾರ, ಅದರ ಗಡುವನ್ನು ವಿಸ್ತರಿಸಿದೆ. ಆಧಾರ್ ಸಂಖ್ಯೆ ಹೊಂದದೇ ಇದ್ದರೆ ಮೇ 31ರ ಒಳಗೆ ಪಡೆಯಲೇಬೇಕು ಎಂದು ಈ ಹಿಂದೆ ಹೇಳಿದ್ದ ಸರಕಾರ, ಇದೀಗ ಸೆಪ್ಟಂಬರ್ ಅಂತ್ಯದವರೆಗೂ ಗಡುವನ್ನು ವಿಸ್ತರಿಸಿದೆ. ಸೆ.30ರೊಳಗೆ ಆಧಾರ್ ಸಂಖ್ಯೆ ಪಡೆಯುವಂತೆ ಪೆಟ್ರೋಲಿಯಂ ಸಚಿವಾಲಯ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.