ಸ್ಥಿರಾಸ್ತಿಗೆ ಆಧಾರ್‌ ಮಾದರಿಯ ಸಂಖ್ಯೆ

ಕೇಂದ್ರದ ಆಲೋಚನೆ; ಒಂದು ಸಂಖ್ಯೆಯಲ್ಲಿ ಎಲ್ಲ ಮಾಹಿತಿ

Team Udayavani, Sep 19, 2019, 5:45 AM IST

q-35

ಹೊಸದಿಲ್ಲಿ: ದೇಶದ ಪ್ರತಿಯೊಂದು ವ್ಯಕ್ತಿಗೂ ಆಧಾರ್‌ ಸಂಖ್ಯೆ ನೀಡಿದ ಹಾಗೆ ಇನ್ನು ಮುಂದೆ ಎಲ್ಲ ಸ್ಥಿರಾಸ್ತಿಗಳಿಗೆ ಆಧಾರ್‌ ಮಾದರಿಯ ವಿಶಿಷ್ಟ “ಗುರುತಿನ ಸಂಖ್ಯೆ’ ನೀಡಲು ಕೇಂದ್ರ ಸರಕಾರ ಚಿಂತಿಸಿದೆ.

ದೇಶದಲ್ಲಿ ಬೇನಾಮಿ ಆಸ್ತಿಗಳನ್ನು ಪತ್ತೆಹಚ್ಚುವ ಕಾರಣಕ್ಕಾಗಿ ಈ ಯೋಜನೆ ರೂಪಿಸಲಾಗುತ್ತಿದೆ. ಆಸ್ತಿ ಗಳಿಗೆ ನೀಡಲಾಗುವ ಈ ಸಂಖ್ಯೆ ಜಿಯೋಗ್ರಾಫಿಕ್‌ ಇನ್ಫರ್ಮೇಶನ್‌ ಸಿಸ್ಟಂ (ಜಿಐಎಸ್‌) ಜತೆಗೆ ನಂಟು ಹೊಂದಿರ ಲಿದ್ದು, ಆಧಾರ್‌ ಸಂಖ್ಯೆಗೆ ಹಾಗೂ ಕಂದಾಯ ನ್ಯಾಯಾ  ಲಯದ ದಾಖಲೆಗಳೊಂದಿಗೆ ಸೇರಿಸುವುದು ಕಡ್ಡಾಯಗೊಳಿಸಲಾಗು ತ್ತದೆ. ಆ ಮೂಲಕ ಸ್ಥಿರಾಸ್ತಿ ವ್ಯವಹಾರಗಳಲ್ಲಿ ಅಕ್ರಮ ಹಣ ಹೂಡಿಕೆಯ ಪತ್ತೆ ಸಹಿತ ಅನೇಕ ಉಪಯೋಗಗಳು ಲಭ್ಯವಾಗಲಿವೆ ಎಂದು ಹೆಸರು ಹೇಳಲು ಇಚ್ಛಿಸದ ಕೇಂದ್ರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಶಿಷ್ಟ ಸಂಖ್ಯೆಯಲ್ಲೇನಿರುತ್ತೆ?
ಉದಾಹರಣೆಗೆ, ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಆ ವಾಹನ ನೋಂದಣಿಗೊಂಡ ರಾಜ್ಯ, ಜಿಲ್ಲೆಯ ವಿವರಗಳು ಹೇಗೆ ಅಡಕವಾಗಿರುತ್ತದೆಯೋ ಅದೇ ರೀತಿ ಪ್ರತಿ ಸ್ಥಿರಾಸ್ತಿಗೆ ನೀಡಲಾಗುವ ವಿಶಿಷ್ಟ ಗುರುತಿನ ಸಂಖ್ಯೆಯಲ್ಲಿ ಆ ಆಸ್ತಿ ಇರುವ ರಾಜ್ಯ, ಜಿಲ್ಲೆ, ನಗರ- ಪಟ್ಟಣ-ಗ್ರಾಮದ ವ್ಯಾಪ್ತಿ, ಬಡಾವಣೆ… ಅಷ್ಟೇ ಏಕೆ ಆ ಆಸ್ತಿ ಇರುವ ಬೀದಿಯ ಮಾಹಿತಿಯನ್ನೂ ನೀಡುತ್ತದೆ.

ಒಂದು ಸಂಖ್ಯೆ, ಹಲವು ಮಾಹಿತಿ
– ಸರಕಾರಿ ದಾಖಲೆಗಳಲ್ಲಿ ಪ್ರತಿ ಬಡಾವಣೆಗೂ ಒಂದು ನಿರ್ದಿಷ್ಟ ಗುರುತು.
– ರಿಯಲ್‌ ಎಸ್ಟೇಟ್‌ ವ್ಯವಹಾರ ಮತ್ತಷ್ಟು ಪಾರದರ್ಶಕ.
– ಆಸ್ತಿ ತೆರಿಗೆ ಪಾವತಿ ಹಿಂದೆಂದಿಗಿಂತಲೂ ಹೆಚ್ಚು ಸುಲಭ.
– ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಯಾವ ಜಿಲ್ಲೆಯ, ಯಾವ ಭಾಗದ ಬಡಾವಣೆಗಳು ಸಮಸ್ಯೆ ಎದುರಿಸುತ್ತಿವೆ ಎಂಬುದನ್ನು ಕೇವಲ ಒಂದು ಸಂಖ್ಯೆಯಿಂದ ಪತ್ತೆ ಹಚ್ಚಲು ಸಾಧ್ಯ.
– ಪ್ರತಿ ಬಡಾವಣೆ, ಅದರಲ್ಲಿ ಖಾಲಿ ಸೈಟು, ಮನೆಗಳ ಹಿಂದಿನ ವ್ಯವಹಾರಗಳ ಕ್ರೋಡೀಕರಣ. ಇದರಿಂದ ಖರೀದಿದಾರರಿಗೆ ತಾವು ಖರೀದಿಸಲು ಬಯಸುವ ಆಸ್ತಿಯ ವಿವರಗಳನ್ನು ಬೇಗ ಪಡೆಯಲು ಸಾಧ್ಯ.
– ಆಸ್ತಿಯ ಕಾನೂನಾತ್ಮಕ ಹಕ್ಕುದಾರರು, ಸಂಬಂಧಪಟ್ಟ ದಾಖಲೆಗಳು, ಆ ಆಸ್ತಿಗಳ ಹೆಸರಲ್ಲಿ ಇರುವ ಕಾನೂನು ವ್ಯಾಜ್ಯಗಳ ಸಂಪೂರ್ಣ ಮಾಹಿತಿ ಪಡೆಯಲು ಸಾಧ್ಯ.
– ಯಾವುದೇ ಭೂಮಿಯ ಮೇಲೆ ಆ ಭೂ ಮಾಲಕರಾಗಲಿ, ಅದು ಕೃಷಿ ಭೂಮಿಯಾಗಿದ್ದಲ್ಲಿ ಅದನ್ನು ಉಳುಮೆ ಮಾಡುತ್ತಿರುವ ರೈತರಾಗಲಿ ಬ್ಯಾಂಕುಗಳಿಂದ, ವಿತ್ತೀಯ ಸಂಸ್ಥೆಗಳಿಂದ ಪಡೆದ ಸಾಲಗಳ ಬಗ್ಗೆ ಮಾಹಿತಿಯೂ ಲಭ್ಯ.

ಟಾಪ್ ನ್ಯೂಸ್

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.