ಆಧಾರ್ ಖಾಸಗಿತನ ಅರ್ಜಿ: 9 ಜಡ್ಜ್ಗಳ ಪೀಠಕ್ಕೆ ವರ್ಗ
Team Udayavani, Jul 19, 2017, 3:45 AM IST
ಹೊಸದಿಲ್ಲಿ: ಖಾಸಗಿತನ ಎನ್ನುವುದು ಮೂಲಭೂತ ಹಕ್ಕೇ? ಇದು ಸಂವಿಧಾನ ನೀಡಿರುವ ಮೂಲಭೂತ ಹಕ್ಕಿನಡಿ ಬರುತ್ತದೆಯೇ ಎಂಬ ಕುರಿತ ಮಹತ್ವದ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್, 9 ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠಕ್ಕೆ ವಹಿಸಿದೆ.
ಆಧಾರ್ನಿಂದ ಖಾಸಗಿತನದ ಉಲ್ಲಂಘನೆಯಾಗುತ್ತಿದೆ ಎಂಬ ಬಗ್ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಕುರಿತಂತೆ ಖಾಸಗಿತನದ ಹಕ್ಕಿನ ಬಗ್ಗೆ ಸುಪ್ರೀಂನ 9 ನ್ಯಾಯಮೂರ್ತಿಗಳುಳ್ಳ ಪೀಠ ತೀರ್ಪು ನೀಡಲಿದೆ. ಈ ಮೊದಲು 1950 ಮತ್ತು 1960ರಲ್ಲಿ ಖರಕ್ ಸಿಂಗ್ ಮತ್ತು ಎಂ.ಪಿ.ಶರ್ಮಾ ಪ್ರಕರಣಗಳಲ್ಲಿ ಸಂವಿಧಾನ ಪೀಠ, ಖಾಸಗಿತನವೆಂಬುದು ಸಂವಿಧಾನ ನೀಡಿದ ಮೂಲಭೂತ ಹಕ್ಕುಗಳಡಿ ಬರುವುದಿಲ್ಲ ಎಂದಿತ್ತು. ಆದಾಗ್ಯೂ ಆಧಾರ್ ಕುರಿತ ಖಾಸಗಿತನ ಹಕ್ಕು ಉಲ್ಲಂಘನೆಯ ಪ್ರಕರಣಗಳನ್ನು ವಿಸ್ತೃತ ಪೀಠಕ್ಕೆ ಸಿಜೆಐ ಜೆ.ಎಸ್.ಖೆಹರ್ ಅವರಿದ್ದ ಪಂಚ ನ್ಯಾಯಾಧೀಶರ ನ್ಯಾಯಪೀಠ ವರ್ಗಾಯಿಸಿದೆ. 2015ರಲ್ಲಿ ಸರ್ಕಾರದ ಪರ ವಾದಿಸಿದ್ದ ಮಾಜಿ ಅಟಾರ್ನಿ ಜನರಲ್ ರೋಹrಗಿ, ಖಾಸಗಿತನ ಹಕ್ಕಲ್ಲ ಎಂದು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.