ಬೀಗಮುದ್ರೆ ವಿವಾದ: ಬಿಜೆಪಿ, ಆಪ್ ವಿವಾದ ಬಹಿರಂಗಕ್ಕೆ
Team Udayavani, Jan 30, 2018, 12:28 PM IST
ಹೊಸದಿಲ್ಲಿ : ಭಾರತೀಯ ಜನತಾ ಪಕ್ಷ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ “ಬೀಗಮುದ್ರೆ’ ವಾಗ್ವಾದ ಈಗ ಬಹಿರಂಗಕ್ಕೆ ಬಂದಿದೆ.
ಈ ವಿವಾದಕ್ಕೆ ಆಮ್ ಆದ್ಮಿ ಪಕ್ಷದ ಮುಖ್ಯ ಮಂತ್ರಿ ಅರವಿಂದ ಕೇಜ್ರಿವಾಲ್ ಅವರೇ ಕಾರಣ ಎಂದು ಬಿಜೆಪಿ ದೂರಿದೆ. ಬೀಗಮುದ್ರೆ ವಿಷಯಕ್ಕೆ ಸಂಬಂಧಿಸಿ ಉಭಯ ಪಕ್ಷಗಳ ನಡುವೆ ಮುಖಾಮುಖೀ ಚರ್ಚೆ ನಡೆದಿದ್ದಾಗ ಕೇಜ್ರಿವಾಲ್ ಅವರು ನಮ್ಮನ್ನು ಅವಮಾನಿಸಿದರು; ಮಾತ್ರವಲ್ಲದೆ ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ಅವರೊಂದಿಗೆ ಆಪ್ ಸದಸ್ಯರು ದುರ್ವರ್ತನೆ ತೋರಿ ಅವರನ್ನು ದೂಡಿದಾಗ ಗುಪ್ತಾ ಅವರು ನೆಲಕ್ಕೆ ಕುಸಿದು ಬಿದ್ದರು ಎಂದು ದಿಲ್ಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಹೇಳಿದ್ದಾರೆ.
ಇದಕ್ಕೆ ಪ್ರತಿಯಾಗಿ ಕೇಜ್ರಿವಾಲ್ ಅವರು, “ಬಿಜೆಪಿ ನಾಯಕರು ಬೀಗಮುದ್ರೆ ವಿವಾದವನ್ನು ಖಾಸಗಿಯಾಗಿ ಚರ್ಚಿಸುವುಕ್ಕೆ ಪಟ್ಟು ಹಿಡಿದರು. ಆವಾಗ ನಾವು ಖಾಸಗಿ ಚರ್ಚೆ ಏಕೆ; ಎಲ್ಲ ಆಪ್ ಸದಸ್ಯರ ಮುಂದೆ ನಾವು ಬಹಿರಂಗವಾಗಿಯೇ ಚರ್ಚಿಸೋಣ ಎಂದು ಹೇಳಿದೆವು; ಅದಕ್ಕೆ ಬಿಜೆಪಿ ನಾಯಕರು ಒಪ್ಪಲಿಲ್ಲ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.