![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 16, 2023, 8:00 PM IST
ನವದೆಹಲಿ: ದೆಹಲಿ ಹಜ್ ಸಮಿತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ಕೌಸರ್ ಜಹಾನ್ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಷ್ಟ್ರರಾಜಧಾನಿಯಲ್ಲಿ ಆಪ್‌ಗೆ ಭಾರೀ ಹಿನ್ನಡೆಯಾದಂತಾಗಿದ್ದು, ದೆಹಲಿ ಇತಿಹಾಸದಲ್ಲೇ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾದ 2ನೇ ಮಹಿಳೆ ಎಂಬ ಖ್ಯಾತಿಗೂ ಜಹಾನ್ ಪಾತ್ರರಾಗಿದ್ದಾರೆ.
ಮುಸ್ಲಿಮರ ಪವಿತ್ರ ಕ್ಷೇತ್ರವಾದ ಮೆಕ್ಕಾಗೆ ಕೈಗೊಳ್ಳುವ ಭಾರತೀಯ ಮುಸ್ಲಿಮರ ಹಜ್ ಯಾತ್ರೆ ಈ ಸಮಿತಿ ವತಿಯಿಂದಲೇ ಆಯೋಜಿಸಲಾಗುತ್ತದೆ.ಅಧ್ಯಕ್ಷರಾಗಿ ಆಯ್ಕೆಯಾದ ಜಹಾನ್ ಮುಸ್ಲಿಂ ಸಮುದಾಯಕ್ಕೆ ಮೋದಿ ಸರ್ಕಾರದ ಕೊಡುಗೆಯನ್ನು ಶ್ಲಾಘಿಸಿದ್ದಾರೆ. ” ಮೋದಿ ಸರ್ಕಾರ ಮುಸ್ಲಿಮರ ಹಕ್ಕುಗಳಿಗಾಗಿ ಹೋರಾಡಿದೆ ತ್ರಿವಳಿ ತಲಾಖ್ ನಿಷೇಧದ ಬಳಿಕ ಮುಸ್ಲಿಂ ಮಹಿಳೆಯರು ಸುರಕ್ಷಿತರಾಗಿದ್ದಾರೆ. ಈಗ ಹಜ್ ಯಾತ್ರಿಗಳ ಸಮಸ್ಯೆ ಬಗೆಹರಿಸುವುದು ನಮ್ಮ ಕರ್ತವ್ಯ ಅದನ್ನು ನಿರ್ವಹಿಸುತ್ತೇವೆ ‘ ಎಂದಿದ್ದಾರೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.