![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
AAP ಶಾಸಕ ಅಮಾನತುಲ್ಲಾಗೆ ಬೇಲ್ ಬೆನ್ನಲ್ಲೇ ಇ.ಡಿ. ಸಮನ್ಸ್
Team Udayavani, Apr 28, 2024, 1:31 AM IST
![1-wqeqwewqe](https://www.udayavani.com/wp-content/uploads/2024/04/1-wqeqwewqe-1-620x348.jpg)
ಹೊಸದಿಲ್ಲಿ: ದಿಲ್ಲಿ ವಕ್ಫ್ ಬೋರ್ಡ್ ಅಕ್ರಮ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್‌ಗೆ ದಿಲ್ಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಇದರ ಬೆನ್ನಲ್ಲೇ ಇ.ಡಿ. ಮತ್ತೆ ಅವರಿಗೆ ಸಮನ್ಸ್ ಜಾರಿ ಮಾಡಿದೆ. 2018ರಿಂದ 2022ರ ಅವಧಿಯಲ್ಲಿ ಖಾನ್ ದಿಲ್ಲಿ ವಕ್ಫ್ ಮಂಡಳಿ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿ ಇ.ಡಿ. ಪ್ರಕರಣ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ಖಾನ್‌ಗೆ ಸಮನ್ಸ್ ನೀಡಿತ್ತು. ಅವರು ಧಿಕ್ಕರಿಸಿದ್ದಕ್ಕಾಗಿ ಅವರನ್ನು ಬಂಧಿಸಲಾಗಿತ್ತು.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Parliament; Pushing in front of Parliament House; Two MPs injured, allegations against Rahul Gandhi](https://www.udayavani.com/wp-content/uploads/2024/12/rahul-mp-150x87.jpg)
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
![ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು](https://www.udayavani.com/wp-content/uploads/2024/12/hospital-150x89.jpg)
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
![New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು](https://www.udayavani.com/wp-content/uploads/2024/12/new-year-150x87.jpg)
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.