ದೆಹಲಿ ಬಿಜೆಪಿ ಸಂಸದ ರಮೇಶ್ ಬಿಧುರಿ ನಿವಾಸದ ಮುಂದೆ ಎಎಪಿ ಶಾಸಕರ ಧರಣಿ

Team Udayavani, Jan 21, 2023, 4:09 PM IST

1-fwdwwwe

ನವದೆಹಲಿ : ಲೋಧಿ ರಸ್ತೆಯಲ್ಲಿರುವ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ನಿವಾಸದ ಹೊರಗೆ ಆಮ್ ಆದ್ಮಿ ಪಕ್ಷದ ಶಾಸಕರು, ಕೊಳೆಗೇರಿ ನಿವಾಸಿಗಳೊಂದಿಗೆ ಶನಿವಾರ ಧರಣಿ ನಡೆಸಿದರು.

ಪ್ರತಿಭಟನಾಕಾರರಲ್ಲಿ ಎಎಪಿ ಶಾಸಕರಾದ ಅತಿಶಿ, ಮದನ್ ಲಾಲ್, ಕತಾರ್ ಸಿಂಗ್ ತನ್ವರ್ ಮತ್ತು ಸಾಹಿರಾಮ್ ಪಹಲ್ವಾನ್ ಅವರು ದಕ್ಷಿಣ ದೆಹಲಿ ನೆರೆಹೊರೆಗಳಾದ ತುಘಲಕಾಬಾದ್‌ನಲ್ಲಿನ ಕೊಳೆಗೇರಿಗಳನ್ನು ಧ್ವಂಸಗೊಳಿಸುವುದನ್ನು ವಿರೋಧಿಸಿದರು.

ಸ್ಲಂ ನಿವಾಸಿಗಳು ಬಿಜೆಪಿ ಸಂಸದರ ನಿವಾಸದ ಮುಂದೆ “ನಾಚಿಕೆಯಾಗಬೇಕು ಬಿಜೆಪಿ, ಕೊಳೆಗೇರಿಗಳನ್ನು ಕೆಡವುದನ್ನು ನಿಲ್ಲಿಸಿ” ಎಂಬ ಫಲಕಗಳನ್ನು ಹಿಡಿದು ಧರಣಿ ನಡೆಸಿದರು.

ಎಂಸಿಡಿ ಚುನಾವಣೆಯ ಸಂದರ್ಭದಲ್ಲಿ ಕೇಸರಿ ಪಕ್ಷವು ಅವರಿಗೆ ಉಚಿತ ಫ್ಲಾಟ್‌ಗಳನ್ನು ನೀಡುವುದಾಗಿ ಭರವಸೆ ನೀಡಿದ್ದರೂ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಅವರ ಮನೆಗಳನ್ನು ಕೆಡವಲು ನಗರದ ಸ್ಲಂ ನಿವಾಸಿಗಳಿಗೆ ನೋಟಿಸ್ ಕಳುಹಿಸುತ್ತಿದೆ ಎಂದು ಎಎಪಿಯ ಹಿರಿಯ ನಾಯಕ ಅತಿಶಿ ಶುಕ್ರವಾರ ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ತುಘಲಕಾಬಾದ್‌ನ ಕೊಳೆಗೇರಿ ಪ್ರದೇಶಕ್ಕೂ ಇದೇ ರೀತಿಯ ನೋಟಿಸ್ ಕಳುಹಿಸಲಾಗಿದ್ದು, 15 ದಿನಗಳೊಳಗೆ ಸ್ಥಳವನ್ನು ಖಾಲಿ ಮಾಡುವಂತೆ ಅಲ್ಲಿನ ನಿವಾಸಿಗಳಿಗೆ ಸೂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.