Bengaluru ವಿಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಭಾಗವಹಿಸಲಿದೆ
ಕಾಂಗ್ರೆಸ್ ಗೆ ಷರತ್ತು ಹಾಕಿದ್ದ ಆಪ್
Team Udayavani, Jul 16, 2023, 6:54 PM IST
ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಒಗ್ಗಟ್ಟಿನಿಂದ ಎದುರಿಸಲು ಜಂಟಿ ಕಾರ್ಯತಂತ್ರ ರೂಪಿಸಲು ಬೆಂಗಳೂರಿನಲ್ಲಿ ನಡೆಯಲಿರುವ ವಿರೋಧ ಪಕ್ಷಗಳ ಸಭೆಯಲ್ಲಿ ಆಮ್ ಆದ್ಮಿ ಪಕ್ಷ ಪಾಲ್ಗೊಳ್ಳಲಿದೆ ಎಂದು ಪಕ್ಷದ ನಾಯಕ ರಾಘವ್ ಚಡ್ಡಾ ಭಾನುವಾರ ಹೇಳಿದ್ದಾರೆ.
ಪಕ್ಷದ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಎಎಪಿಯ ಪಿಎಸಿ ಸಭೆಯ ನಂತರ, ದೆಹಲಿಯಲ್ಲಿಆಡಳಿತಾತ್ಮಕ ನಿಯಂತ್ರಣದ ಕುರಿತು ಕೇಂದ್ರದ ಸುಗ್ರೀವಾಜ್ಞೆಯನ್ನು ಸಂಸತ್ತಿನಲ್ಲಿ ವಿರೋಧಿಸುವ ಕಾಂಗ್ರೆಸ್ ನಿರ್ಧಾರವನ್ನು ಚಡ್ಡಾ ಸ್ವಾಗತಿಸಿದರು.
ಸಂಸತ್ತಿನಲ್ಲಿ ದೆಹಲಿ ಸುಗ್ರೀವಾಜ್ಞೆಯನ್ನು ವಿರೋಧಿಸಿ ಕಾಂಗ್ರೆಸ್ ತನ್ನ ಬೆಂಬಲವನ್ನು ನೀಡಿದರೆ ಮಾತ್ರ ಬೆಂಗಳೂರಿನಲ್ಲಿ ಸಭೆ ಸೇರುವುದಾಗಿ ಎಎಪಿ ಈ ಹಿಂದೆ ಹೇಳಿತ್ತು. ಜುಲೈ 17 ರಂದು ಔತಣಕೂಟ ಮತ್ತು 18 ರಂದು ವಿಪಕ್ಷಗಳ ಮಹತ್ವದ ಸಭೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.