ಪುಟ್ಟ ನೌಕೆಯಲ್ಲಿ ವಿಶ್ವಪರ್ಯಟನೆ; ಭಾರತೀಯನಿಗೆ ದ್ವಿತೀಯ ಸ್ಥಾನ
Team Udayavani, Apr 30, 2023, 8:00 AM IST
ಹೊಸದಿಲ್ಲಿ: ಹೊಸ ತಂತ್ರಜ್ಞಾನದ ಸಹಾಯವಿಲ್ಲದೇ 1968ರ ದಶಕದ ಪರಿಕರಗಳನ್ನೇ ಬಳಸಿಕೊಂಡು ವಿಶ್ವವನ್ನೇ ಸುತ್ತುವ ಜಗತ್ತಿನ ಅತ್ಯಂತ ಕ್ಲಿಷ್ಟಕರ ನೌಕಾಯಾನ ಗೋಲ್ಡನ್ ಗ್ಲೊಬ್ ರೇಸ್ 2022ನ್ನು ಪೂರ್ಣಗೊಳಿಸಿದ 2ನೇ ವ್ಯಕ್ತಿಯೆಂಬ ಖ್ಯಾತಿಗೆ ಭಾರತೀಯ ನೌಕಾಪಡೆಯ ನಿವೃತ್ತ ಕಮಾಂಡರ್ ಅಭಿಲಾಷ್ ಟೋಮಿ ಪಾತ್ರರಾಗಿದ್ದಾರೆ.
ವಿಶ್ವವನ್ನೇ ಸುತ್ತುವ ಏಕವ್ಯಕ್ತಿ ನೌಕಾಯಾನದ ಸವಾಲು 2022ರ ಸೆ.4ರಂದು ಆರಂಭಗೊಂಡಿದ್ದು, ಇದರಲ್ಲಿ 11 ದೇಶಗಳ 16 ಸ್ಪರ್ಧಿಗಳು ಭಾಗವಹಿಸಿದ್ದರು. ಭಾರತದಿಂದ ಭಾಗವಹಿಸಿದ್ದ ಅಭಿಲಾಷ್ ಬನಾಯತ್ ಹೆಸರಿನ 36 ಅಡಿ ಎತ್ತದರ ಪುಟ್ಟ ಹಡಗಿನಲ್ಲೇ, 236 ದಿನಗಳ ನೌಕಾಯಾನವನ್ನು ಪೂರ್ಣಗೊಳಿಸಿದ್ದಾರೆ. ಈ ಮೂಲಕ ಗೋಲ್ಡನ್ ಗ್ಲೊಬ್ ರೇಸ್ 2022 ವಿಶ್ವಪರ್ಯಟನಾ ಏಕವ್ಯಕ್ತಿ ನೌಕಾಯಾನದಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದು, ಮೊದಲ ಸ್ಥಾನವನ್ನು ದಕ್ಷಿಣ ಆಫ್ರಿಕಾದ ನಾವಿಕ ಕ್ರಿಸ್ಟನ್ ನ್ಯೂಸೆcಫರ್ ಅಲಂಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು
Varanasi: ಕುಟುಂಬಿಕರ ಎದುರಿಗೆ ಪೊಲೀಸ್ ಅಧಿಕಾರಿಗೆ ಥಳಿಸಿದ ಗುಂಪು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.