Article 370 ವಿಧಿ ರದ್ದು: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ

Team Udayavani, Jul 11, 2023, 7:35 AM IST

Article 370 ವಿಧಿ ರದ್ದು: ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥನೆ

ನವದೆಹಲಿ:ಜಮ್ಮು ಮತ್ತು ಕಾಶ್ಮೀರಕ್ಕೆ ಇದ್ದ ಸಂವಿಧಾನದ ವಿಶೇಷ ಸ್ಥಾನಮಾನ ರದ್ದು ಮಾಡಿದ್ದನ್ನು ಸುಪ್ರೀಂಕೋರ್ಟ್‌ನಲ್ಲಿ ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ ಮುಂದೆ ವಿಶೇಷ ಸ್ಥಾನಮಾನ ರದ್ದು ಮಾಡಿದ್ದಕ್ಕೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ, ಈಗ ಕೇಂದ್ರಾಡಳಿತ ಪ್ರದೇಶದಲ್ಲಿ ಹಿಂದೆಂದಿಗಿಂತಲೂ ಶಾಂತಿಯುತ ಸ್ಥಿತಿ ನಿರ್ಮಾಣವಾಗಿದೆ. ರಸ್ತೆಗಳಲ್ಲಿ ಹಿಂಸಾಚಾರ, ಪ್ರತ್ಯೇಕತಾವಾದಿಗಳಿಂದ ಬೆಂಬಲ ಪಡೆದುಕೊಂಡು ನಡೆಯುತ್ತಿದ್ದ ಪ್ರತಿಭಟನೆಗಳು ಸ್ಥಗಿತಗೊಂಡಿವೆ. ಆಗಾಗ ನಡೆಯುತ್ತಿದ್ದ ಕಲ್ಲು ಎಸೆಯುವ ಕೆಟ್ಟ ಪಿಡುಗು ನಿಂತೇ ಹೋಗಿದೆ ಎಂದು ಕೇಂದ್ರ ಸರ್ಕಾರ ಬಲವಾಗಿ ಪ್ರತಿಪಾದಿಸಿದೆ.

2017ರಲ್ಲಿ 1,767 ಕಲ್ಲು ಎಸೆಯುವ ಘಟನೆಗಳು ನಡೆದಿದ್ದರೆ, ಪ್ರಸಕ್ತ ವರ್ಷ ಅಂಥ ಪ್ರಕರಣಗಳೇ ನಿಂತು ಹೋಗಿವೆ ಎಂದು ಸರ್ಕಾರ ಹೇಳಿದೆ. ಭದ್ರತಾ ಸಿಬ್ಬಂದಿಯ ಸಾವಿನ ಪ್ರಮಾಣವೂ ಇಳಿಕೆಯಾಗಿದೆ ಎಂದಿದೆ.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.