370ನೇ ವಿಧಿ ಚರ್ಚೆಗೆ ಕಾವುಕೊಟ್ಟ ಆದೇಶಗಳು
Team Udayavani, Jul 30, 2019, 5:12 AM IST
ಶ್ರೀನಗರ: ಜಮ್ಮು ಕಾಶ್ಮೀರಕ್ಕೆ ಇತ್ತೀಚೆಗೆ 10 ಸಾವಿರ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಕಳುಹಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಜೊತೆಗೆ ರಾಜ್ಯದಲ್ಲಿ ಎಷ್ಟು ಮಸೀದಿಗಳಿವೆ ಮತ್ತು ರಾಜ್ಯದಲ್ಲಿ ಟ್ಯಾಕ್ಸಿಗಳ ಸಂಖ್ಯೆ ಹಾಗೂ ಪೆಟ್ರೋಲ್ ಪಂಪ್‌ಗ್ಳ ಸಾಮರ್ಥ್ಯ ಎಷ್ಟಿದೆ ಎಂದು ವರದಿ ನೀಡುವಂತೆ ಆಡಳಿತಾಧಿಕಾರಿಗಳು ನೋಟಿಸ್ ನೀಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿದೆ. ಅಷ್ಟೇ ಅಲ್ಲ, ಇದು ರಾಜ್ಯದ 370ನೇ ವಿಧಿಯನ್ನು ಕೇಂದ್ರ ಸರ್ಕಾರ ಹಿಂಪಡೆಯುವ ಬಗ್ಗೆ ಗಂಭೀರ ಚಿಂತನೆ ನಡೆಸುತ್ತಿದೆ ಎಂಬ ಚರ್ಚೆಗೂ ಕಾವು ನೀಡಿದೆ. ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಭೇಟಿಗಾಗಿ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಹಾಗೂ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಸಮಯ ಕೇಳಿದ್ದರೆ, ಕೇಂದ್ರ ಸರ್ಕಾರ ಸರ್ವಪಕ್ಷ ಸಭೆಯನ್ನು ಕರೆಯುವಂತೆ ಮನವಿ ಮಾಡಿ ಎಂದು ಫಾರೂಕ್ ಅಬ್ದುಲ್ಲಾರನ್ನು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆಗ್ರಹಿಸಿದ್ದಾರೆ.
ಈ ಮಧ್ಯೆ ಇದಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ಎನ್‌ಸಿ ಮತ್ತು ಪಿಡಿಪಿ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.