Abujhmad: ಗುಂಡಿನ ಕಾಳಗದಲ್ಲಿ ನಾಲ್ವರು ನಕ್ಸಲೀಯರ ಹತ್ಯೆ; ಓರ್ವ ಪೊಲೀಸ್‌ ಹುತಾತ್ಮ


Team Udayavani, Jan 5, 2025, 10:47 AM IST

Abujhmad: Four Naxalites killed in gunfight; one policeman martyred

ರಾಯ್ಪುರ: ಛತ್ತೀಸ್‌ಗಢದ ಅಬುಜ್‌ಮದ್‌ ನಲ್ಲಿ ಶನಿವಾರ (ಜ.05) ಸಂಜೆ ಭದ್ರತಾ ಪಡೆಗಳು ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಕಾರ್ಯಾಚರಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಜಂಟಿ ಕಾರ್ಯಾಚರಣೆಯಲ್ಲಿ ಎಕೆ-47 ಮತ್ತು ಸ್ವಯಂ ಲೋಡಿಂಗ್ ರೈಫಲ್ಸ್ (ಎಸ್‌ಎಲ್‌ಆರ್) ನಂತಹ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ನಾರಾಯಣಪುರ, ದಾಂತೇವಾಡ, ಜಗದಲ್‌ಪುರ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸ್ ತಂಡಗಳು ಮತ್ತು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ), ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು.

ಡಿಆರ್‌ ಜಿ ಮುಖ್ಯ ಕಾನ್ಸ್ಟೇಬಲ್‌ ಒಬ್ಬರು ಗುಂಡಿನ ಚಕಮಕಿಯಲ್ಲಿ ಹುತಾತ್ಮರಾಗಿದ್ದಾರೆ. ಅವರನ್ನು ಸನ್ನು ಕರಂ ಎಂದು ಗುರುತಿಸಲಾಗಿದೆ.

ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಟ್ಟ ಅರಣ್ಯದ ನಕ್ಸಲ್ ಕೋಟೆ ಅಬುಜ್‌ಮದ್‌ ನಲ್ಲಿ ಭದ್ರತಾ ಸಿಬ್ಬಂದಿ ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಆರಂಭವಾಗಿದೆ.

ಶನಿವಾರ ಸಂಜೆಯಿಂದ ಸತತವಾಗಿ ಈ ಭಾಗದಲ್ಲಿ ನಕ್ಸಲೀಯರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.

ಟಾಪ್ ನ್ಯೂಸ್

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

supreme-Court

Editorial: ಗಿಫ್ಟ್ ಡೀಡ್‌: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

mob

ಆಸೀಸ್‌ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್‌ ಮಾಡಿಲ್ಲ: ಐಟಿ ಕಾರ್ಯದರ್ಶಿ

1-aala

ISRO ಯಶಸ್ಸು ;ಬಾಹ್ಯಾಕಾಶದಲ್ಲಿ ಮೊದಲ ಎಲೆ ಬಿಟ್ಟ ಅಲಸಂದೆ ಕಾಳು

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

mob

ಆಸೀಸ್‌ ರೀತಿ ಸಾಮಾಜಿಕ ಜಾಲತಾಣ ಬಳಕೆ ಬ್ಯಾನ್‌ ಮಾಡಿಲ್ಲ: ಐಟಿ ಕಾರ್ಯದರ್ಶಿ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.