ಇವಿಎಂ ದೂಷಿಸಬೇಡಿ, ಸೋಲನ್ನು ಒಪ್ಪಿಕೊಳ್ಳಿ; ವಿಪಕ್ಷಗಳಿಗೆ ರವಿಶಂಕರ್ ಪ್ರಸಾದ್

Team Udayavani, May 22, 2019, 12:53 PM IST

BJP

ನವದೆಹಲಿ:ವಿದ್ಯುನ್ಮಾನ(ಇವಿಎಂ) ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಮತ್ತೊಂದು ಬಾರಿಯೂ ನರೇಂದ್ರ ಮೋದಿ ಅವರು ಭರ್ಜರಿ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ. ವಿರೋಧ ಪಕ್ಷಗಳ ಸೋಲನ್ನು ಒಪ್ಪಿಕೊಳ್ಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.

ಮಮತಾ ಬ್ಯಾನರ್ಜಿ, ಎನ್ ಚಂದ್ರಬಾಬು ನಾಯ್ಡು ಮತ್ತು ಅಮರೀಂದರ್ ಸಿಂಗ್ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಯಾವುದೇ ತೊಂದರೆಯಾಗಲಿಲ್ಲ. ಆದರೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮಾತ್ರ ಇವಿಎಂ ಸರಿ ಇರೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಎರಡು ಬಾರಿ ಪಶ್ಚಿಮಬಂಗಾಳ ಮುಖ್ಯಮಂತ್ರಿಯಾದಾಗ ಮಮತಾ ಬ್ಯಾನರ್ಜಿಗೆ ಇವಿಎಂ ಉತ್ತಮವಾಗಿತ್ತು. ಅಮರೀಂದರ್ ಸಿಂಗ್ ಗೆ ಪಂಜಾಬ್ ಮುಖ್ಯಮಂತ್ರಿಯಾದಾಗಲೂ ಇವಿಎಂ ಸರಿ ಇತ್ತು. ಒಂದು ವೇಳೆ ಅವರು ಗೆದ್ದರೆ ಇವಿಎಂ ಸರಿ ಇದೆ ಎಂದು ಅರ್ಥ! ಆದರೆ ದೇಶದ ಜನರು ಬಯಸಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ..ಆಗ ಇವಿಎಂ ಅನ್ನು ನಂಬುವಂತಿಲ್ಲ!

ಈ ನಿಟ್ಟಿನಲ್ಲಿ ವಿಪಕ್ಷಗಳು ಸೋಲನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಇವಿಎಂ ಮೇಲೆ ಗೂಬೆ ಕೂರಿಸೋದನ್ನು ಬಿಡಿ ಎಂದು ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.

ಟಾಪ್ ನ್ಯೂಸ್

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

1-bel

Nagaland; ವಾಹನ ಕಂದಕಕ್ಕೆ ಬಿದ್ದು ಬೆಳಗಾವಿ ಯೋಧ ಹುತಾತ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

ಡಿನ್ನರ್‌ ಸಭೆ ಮಧ್ಯೆಯೇ ಡಿಕೆಶಿ ದೇಗುಲ ದರ್ಶನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court:ಕಾರಿನಲ್ಲಿ ಕುಳಿತೇ ಕಲಾಪಕ್ಕೆ ಹಾಜರು: ಅಸಮಾಧಾನ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

High Court: ಜ. 30ರ ವರೆಗೆ ಎಚ್‌ಡಿಕೆ ಮೇಲೆ ಬಲವಂತದ ಕ್ರಮ ಬೇಡ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

Prajwal Revanna ವಿರುದ್ಧ ಸದ್ಯ ಆರೋಪ ನಿಗದಿ ಮಾಡದಂತೆ ಸೂಚನೆ

1-jaya

Legend; ಬಹುಭಾಷಾ ಪ್ರಖ್ಯಾತ ಹಿನ್ನೆಲೆ ಗಾಯಕ ಪಿ.ಜಯಚಂದ್ರನ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.