ಡಿಜಿಲಾಕರ್ಗೆ ಕೇಂದ್ರದ ಅಧಿಕೃತ ಮುದ್ರೆ
Team Udayavani, Aug 10, 2018, 6:00 AM IST
ಹೊಸದಿಲ್ಲಿ: ಇನ್ನು ದೇಶಾದ್ಯಂತ ಎಲ್ಲೇ ಹೋದರೂ, ನೀವು ಚಾಲನಾ ಪರವಾನಗಿ, ವಾಹನದ ದಾಖಲೆಪತ್ರಗಳನ್ನು ಜತೆಗೆ ಇಟ್ಟುಕೊಳ್ಳಬೇಕಿಲ್ಲ. ಸರ್ಕಾರದ ಡಿಜಿಲಾಕರ್ನಲ್ಲಿ ಅಪ್ಲೋಡ್ ಮಾಡಿಟ್ಟುಕೊಂಡರೆ ಸಾಕು.
ಮೋಟಾರ್ ವಾಹನ ಕಾಯ್ದೆ 1988 ಹಾಗೂ ಐಟಿ ಕಾಯ್ದೆ 2000ನ ಅಡಿಯಲ್ಲಿ ಡಿಜಿಲಾಕರ್ನಲ್ಲಿರುವ ದಾಖಲೆಗಳು ಮೂಲ ದಾಖಲೆ ಗಳಂತೆಯೇ ಮಾನ್ಯ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕರ್ನಾಟಕದಲ್ಲಿ ಫೆಬ್ರವರಿಯಲ್ಲೇ ಸಾರಿಗೆ ಇಲಾಖೆ ವಾಹನಗಳ ದಾಖಲೆಪತ್ರಗಳಿಗೆ ಡಿಜಿಲಾಕರ್ ಅನ್ನು ಕಾನೂನುಬದ್ಧಗೊಳಿಸಿತ್ತು. ಇದೀಗ ಕೇಂದ್ರವೂ ಅಧಿಕೃತ ಮುದ್ರೆ ಹಾಕಿದಂತಾಗಿದೆ. ಸಾಕಷ್ಟು ಸಲಹೆಗಳು, ಆರ್ಟಿಐ ಅರ್ಜಿಗಳ ಮೂಲಕ ನಾಗರಿಕರು ಡಿಜಿಲಾಕರ್ ಕಾನೂನುಬದ್ಧಗೊಳಿಸ ಬೇಕೆಂದು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.