![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 5, 2021, 4:30 PM IST
ಪಣಜಿ: ಹಣಜುಣದಲ್ಲಿನ ಬ್ರುಲ್-ಲೈನ್ ಹೊಸ್ಪಿಟಲಿಟಿ ಎಂಬ ರೆಸ್ಟಿರೆಂಟ್‍ಗೆ ಗುರುವಾರ ರಾತ್ರಿ ಆಕಸ್ಮಿಕ ಅಗ್ನಿಸ್ಪರ್ಷ ಸಂಭವಿಸಿ ರೆಸ್ಟೊರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಸುಮಾರು 5 ಲಕ್ಷ ರೂ ಹಾನಿ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.
ರೆಸ್ಟೊರೆಂಟ್‍ನಲ್ಲಿದ್ದ ಕಟ್ಟಿಗೆಯ ಪೀಠೋಪಕರಣ, ಫ್ರಿಜ್, ಸೇರಿದಂತೆ ವಿವಿಧ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಮಾಪ್ಸಾ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಹೆಚ್ಚುತ್ತಿದ್ದ ಅನಾಹುತವನ್ನು ತಪ್ಪಿಸಿದ್ದಾರೆ.
ಇದನ್ನೂ ಓದಿ:- ಡಿವಿಯೇಷನ್ ರಸ್ತೆಗೆ ಪುನೀತ್, ಕಲಾಮಂದಿರಕ್ಕೆ ರಾಜ್ ಹೆಸರಿಡಿ
ಮಾಪ್ಸಾ ಅಗ್ನಿಶಾಮಕ ದಳದ ಅಧಿಕಾರಿ ಅಶೋಕ ಪರಬ್ ರವರ ನೇತೃತ್ವದಲ್ಲಿ ಫಾಯರ್‍ಮೆನ್ ಪರೇಶ್ ಮಾಂದ್ರೇಕರ್ ಮತ್ತಿತರರನ್ನೊಳಗೊಂಡ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.