ಸುಪ್ರೀಂ ನಿಯಮಗಳ ಪ್ರಕಾರ ಜಡ್ಜ್ ವಿರುದ್ಧದ ದೂರು ನಿರ್ವಹಿಸಿಲ್ಲ
Team Udayavani, Apr 9, 2018, 12:06 PM IST
ನವದೆಹಲಿ: ಕರ್ನಾಟಕದ ಜಿಲ್ಲಾ ನ್ಯಾಯಾಲಯದ ಜಡ್ಜ್ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸುಪ್ರೀಂಕೋರ್ಟ್ ನಿಯಮಾವಳಿ ಪ್ರಕಾರ ನಿರ್ವಹಿಸಿಲ್ಲ ಎಂದು ಕೇಂದ್ರ ಸರ್ಕಾರವು ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಪತ್ರ ಬರೆದಿದೆ ಎನ್ನಲಾಗಿದೆ. ಕಳೆದ ವಾರವೇ ಈ ಬಗ್ಗೆ ಕೇಂದ್ರ ಕಾನೂನು ಸಚಿವ ರವಿ ಶಂಕರ ಪ್ರಸಾದ್ ಪತ್ರ ಬರೆದಿದ್ದಾರೆ ಎನ್ನಲಾಗಿದೆ.
ಆದರೆ ಕರ್ನಾಟಕ ಹೈಕೋರ್ಟ್‌ಗೆ ಬಡ್ತಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಅಡ್ಡಿಪಡಿಸುತ್ತಿದೆ ಎಂದು ನ್ಯಾಯಮೂರ್ತಿ ಜೆ.ಚಲಮೇಶ್ವರ್ ಆರೋಪಿಸಿದ ನಂತರದಲ್ಲಿ ಈ ವಿಷಯ ಬಹಿರಂಗಗೊಂಡಿದೆ. ಎರಡು ಬಾರಿ ಭಟ್‌ರನ್ನು ಹೈಕೋರ್ಟ್‌ಗೆ ಬಡ್ತಿ ನೀಡುವ ಪ್ರಸ್ತಾಪ ಮಾಡಿದಾಗಲೂ ಅವರ ವಿರುದ್ಧ ನೀಡಲಾದ ದೂರನ್ನು ಕಡೆಗಣಿಸಲಾಗಿದೆ ಎಂದು ಸರ್ಕಾರ ಹೇಳಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Sheesh Mahal Row: ಶೀಶ್‌ಮಹಲ್ ವರ್ಸಸ್ ರಾಜ್ ಮಹಲ್: ದಿಲ್ಲೀಲಿ ಬಿಜೆಪಿ, ಆಪ್ ಹೈಡ್ರಾಮ
Foundation: ಆಂಧ್ರ ಅಭಿವೃದ್ಧಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡುವೆವು: ಮೋದಿ
MUST WATCH
ಹೊಸ ಸೇರ್ಪಡೆ
Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್ ಆಟ
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.