Accusation: ಸೊರೊಸ್ ನೆರವು ನೀಡುವ ಸಂಘಟನೆಗೆ ಸೋನಿಯಾ ಉಪಾಧ್ಯಕ್ಷೆ: ಬಿಜೆಪಿ
Team Udayavani, Dec 9, 2024, 7:10 AM IST
ಹೊಸದಿಲ್ಲಿ: ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗಬೇಕು ಎಂದು ಪ್ರತಿಪಾದಿಸುತ್ತಿದ್ದ ಫೋರಂ ಆಫ್ ದ ಡೆಮಾಕ್ರಾಟಿಕ್ ಡೆಮಾಕ್ರಾಟಿಕ್ ಲೀಡರ್ಸ್ ಇನ್ ಏಷ್ಯಾ ಪೆಸಿಫಿಕ್ (ಎಫ್ಡಿಎಲ್-ಎಪಿ) ಎಂಬ ಸಂಘಟನೆ ಜತೆಗೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಲಿಂಕ್ ಇದೆ ಎಂದು ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.
ಆ ಸಂಘಟನೆಗೆ ಸೋನಿಯಾ ಗಾಂಧಿಯವರು ಸಹ ಅಧ್ಯಕ್ಷೆಯಾಗಿದ್ದಾರೆ. ರಾಜೀವ್ ಗಾಂಧಿ ಪ್ರತಿಷ್ಠಾನಕ್ಕೂ ಅವರೇ ಮುಖ್ಯಸ್ಥರಾಗಿರುವುದರಿಂದ ಎಫ್ಡಿಎಲ್-ಎಪಿ ಜತೆಗೆ ಸಂಪರ್ಕ ಉಂಟಾಗಲು ಸಾಧ್ಯವಾಯಿತು ಎಂದು ಆರೋಪಿಸಿದೆ. ಅದಕ್ಕೆ ಉದ್ಯಮಿ ಜಾರ್ಜ್ ಸೊರೊಸ್ ಧನಸಹಾಯ ಮಾಡುತ್ತಿದ್ದಾರೆ ಎಂದು ಅದು ಆರೋಪಿಸಿದೆ.
ಇದೇ ವೇಳೆ, ದೇಶವನ್ನು ಅಸ್ಥಿರಗೊಳಿಸುವ ಶಕ್ತಿಗಳ ಜತೆಗೆ ರಾಹುಲ್ ಗಾಂಧಿ ಕೈಜೋಡಿಸುತ್ತಿರುವುದೇಕೆ ಎಂದು ಲೋಕಸಭೆಯಲ್ಲಿ ಅವರಿಗೆ 10 ಪ್ರಶ್ನೆಗಳನ್ನು ಕೇಳಲು ಮುಂದಾಗಿರುವುದಾಗಿ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಭಾನುವಾರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ
Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Odisha: ‘ಪ್ರವಾಸಿ ಭಾರತೀಯ ದಿವಸ್’ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ
MUST WATCH
ಹೊಸ ಸೇರ್ಪಡೆ
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.