ಗೋವಾದಲ್ಲಿ 21 ಅಕ್ರಮ ಮಸಾಜ್ ಪಾರ್ಲರ್ ಗಳ ಮೇಲೆ ಕ್ರಮ

ಮಸಾಜ್ ಪಾರ್ಲರ್ ಗಳು, ಸ್ಪಾ ಕೇಂದ್ರಗಳ ಮೇಲೆ ನಿಗಾ

Team Udayavani, Jul 20, 2022, 7:34 PM IST

1-sadsdsad

ಪಣಜಿ: ದಕ್ಷಿಣ ಮತ್ತು ಉತ್ತರ ಗೋವಾದಲ್ಲಿ ಒಟ್ಟು 21 ಅಕ್ರಮ ಮಸಾಜ್ ಪಾರ್ಲರ್ ಗಳು , ಸ್ಪಾ ಸೆಂಟರ್‍ಗಳ ಮೇಲೆ  ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅಕ್ರಮ ಮಸಾಜ್ ಪಾರ್ಲರ್ ಕಾರ್ಯಾಚರಣೆಯಲ್ಲಿ ನಿರ್ಲಕ್ಷ್ಯ ತೋರಿದ ಯಾವುದೇ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ಈ ಕುರಿತು ಸಂಬಂಧಪಟ್ಟ ಇಲಾಖೆಯಿಂದ ಯಾವುದೇ ದೂರು ಬಂದಿಲ್ಲ. ಈ ಕುರಿತು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.

ಕನ್ಕೊಲಿಮ್ ಶಾಸಕ ಯೂರಿ ಅಲೆಮಾಂವ ಅವರು ವಿಧಾನಸಭೆಯಲ್ಲಿ ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಾವಂತ್ ಉತ್ತರಿಸಿದರು.  ‘2017ರಿಂದ ಇಲ್ಲಿಯವರೆಗೆ ಒಟ್ಟು 21 ಅಕ್ರಮ ಮಸಾಜ್ ಪಾರ್ಲರ್ ಹಾಗೂ ಸ್ಪಾ ಸೆಂಟರ್ ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ದಕ್ಷಿಣ ಗೋವಾದಲ್ಲಿ 9 ಮತ್ತು ಉತ್ತರ ಗೋವಾದಲ್ಲಿ 12 ಪಾರ್ಲರ್/ಸ್ಪಾಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಪರ್ವರಿ, ಅಂಜುನಾ, ಕಾಂದೋಲಿಂ, ಸಿಕೇರಿ,ವಾರ್ಕಾ, ಕ್ಯಾವೆಲೋಸಿಮ್, ಮಾಂದ್ರೆಮ್  ಪ್ರದೇಶಗಳು ಒಳಗೊಂಡಿದೆ ಎಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದರು.

ರಾಜ್ಯದಲ್ಲಿನ ಅಕ್ರಮ ಮಸಾಜ್ ಪಾರ್ಲರ್ ಗಳು, ಸ್ಪಾ ಸೆಂಟರ್ ಗಳ ಮೇಲೆ ನಿಗಾ ವಹಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಯೂರಿ ಅಮೆಮಾಂವ ಕೇಳಿದ ಪ್ರಶ್ನೆಗೆ  ಉತ್ತರಿಸಿದ ಮುಖ್ಯಮಂತ್ರಿ ಸಾವಂತ್, ‘ದಕ್ಷಿಣ ಮತ್ತು ಉತ್ತರ ಗೋವಾದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ. ಈ ತಂಡವು ತಮ್ಮ ವ್ಯಾಪ್ತಿಯಲ್ಲಿರುವ ಅಕ್ರಮ ಮಸಾಜ್ ಪಾರ್ಲರ್ ಗಳು, ಸ್ಪಾ ಕೇಂದ್ರಗಳ ಮೇಲೆ ನಿಗಾ ಇಡಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.

ಟಾಪ್ ನ್ಯೂಸ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.