ಚಿದಂಬರಂ ವಿರುದ್ಧ ಕ್ರಮ: ಕೇಂದ್ರ
Team Udayavani, Mar 13, 2018, 8:15 AM IST
ಹೊಸದಿಲ್ಲಿ: ಖಾಸಗಿ ವಜ್ರ ಕಂಪನಿಗಳಿಗೆ ಆಮದು ನೀತಿ ಸಡಿಲ ಮಾಡಿದ ಆಗಿನ ಹಣಕಾಸು ಸಚಿವ ಪಿ.ಚಿದಂಬರಂ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸರಕಾರ ಹೇಳಿದೆ. ಚುನಾವಣೆಗೂ ಕೆಲವೇ ತಿಂಗಳುಗಳ ಮೊದಲು ಚಿದಂಬರಂ ಈ ಕ್ರಮ ಕೈಗೊಂಡಿದ್ದು, ಸರಕಾರಕ್ಕೆ ಇದರಿಂದ 4500 ಕೋಟಿ ರೂ. ನಷ್ಟವಾಗಿತ್ತು ಎಂದು ಕೇಂದ್ರ ಹೇಳಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ಗೆ 12,600 ಕೋಟಿ ರೂ. ಮೋಸ ಮಾಡಿದ ವಜ್ರ ವ್ಯಾಪಾರಿಗಳಾದ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಯುಪಿಎ ಸರಕಾರದ ಈ ಯೋಜನೆಯಿಂದ ನೆರವಾಗಿತ್ತು ಎಂದು ಆರೋಪಿಸಲಾಗಿದೆ. ಇದೇ ಕಾರಣಕ್ಕೆ ಎನ್‌ಡಿಎ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ.
ಏನತ್ಮಧ್ಯೆ, ಪಿಎನ್‌ಬಿ ಹಗರಣದ 5200 ಕೋಟಿ ರೂ. ಮೌಲ್ಯದ ರಸೀದಿಗಳು ನಕಲಿ ಎಂಬುದು ಐಟಿ ಇಲಾಖೆಗೆ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod:ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; 10 ಮಂದಿಗೆ ಅವಳಿ ಜೀವಾವಧಿ ಸಜೆ
Bus ಪ್ರಯಾಣ ದರ ಏರಿಕೆ; ಮೊದಲು ಉದ್ದೇಶ ಅರಿಯಲಿ: ಖಾದರ್
Hunsur: ಹೊಸ ವರ್ಷಾಚರಣೆ: ಕೇಕ್ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ
“ನಿಮ್ಹಾನ್ಸ್ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು
Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.