Cross-vote ಹಾಕಿದ ಶಾಸಕರ ವಿರುದ್ಧ ಕ್ರಮ: ಮಹಾರಾಷ್ಟ್ರ ಕಾಂಗ್ರೆಸ್
Team Udayavani, Jul 14, 2024, 12:32 AM IST
ಮುಂಬಯಿ: ಮಹಾರಾಷ್ಟ್ರದ 11 ವಿಧಾನಪರಿಷತ್ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾಂಗ್ರೆಸ್ ಶಾಸಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಪಕ್ಷ ಹೇಳಿದೆ. 11ರ ಪೈಕಿ 9ರಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಡ ಗೆಲುವು ಸಾಧಿಸಿತ್ತು. ಈ ವೇಳೆ ಕನಿಷ್ಠ 7 ಮಂದಿ ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿತ್ತು. ಈ ಕುರಿತು ಶನಿವಾರ ಮಾತನಾಡಿದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ, “ಅಡ್ಡ ಮತದಾನ ಮಾಡಿದ್ದು ಯಾರೆಂಬುದು ಗೊತ್ತಾಗಿದೆ. ಪಕ್ಷ ವಿರೋಧಿ ಕೃತ್ಯ ಎಸಗಿ, ಪಕ್ಷಕ್ಕೆ ದ್ರೋಹ ಎಸಗಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ನಿರ್ಗಮನದ ಬಾಗಿಲು ತೋರಿಸಲಾಗುವುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ
Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು
Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.