Drunk Driving Case: ಬಾಲಿವುಡ್ ನಟ ದಲಿಪ್ ತಾಹಿಲ್ಗೆ 2 ತಿಂಗಳ ಜೈಲು ಶಿಕ್ಷೆ
Team Udayavani, Oct 22, 2023, 8:14 PM IST
ಮುಂಬೈ:2018ರ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿ ಬಾಲಿವುಡ್ ನಟ ದಲಿಪ್ ತಾಹಿಲ್ ಅವರಿಗೆ ಮುಂಬೈನ ನ್ಯಾಯಾಲಯ 2 ತಿಂಗಳ ಜೈಲು ಶಿಕ್ಷೆ ವಿಧಿಸಿದೆ.
ನಟ ತಾಹಿಲ್ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದುದು ವೈದ್ಯಕೀಯ ದಾಖಲೆಗಳಿಂದ ದೃಢಪಟ್ಟಿರುವ ಕಾರಣ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಕೋರ್ಟ್ ಹೇಳಿದೆ.
ಜತೆಗೆ, ಅವರಿಗೆ 500 ರೂ. ದಂಡ ವಿಧಿಸಿದ ನ್ಯಾಯಾಲಯ, ಗಾಯಾಳುವಿಗೆ 5 ಸಾವಿರ ರೂ. ಪರಿಹಾರ ನೀಡುವಂತೆಯೂ ಸೂಚಿಸಿದೆ.
2018ರ ಸೆಪ್ಟೆಂಬರ್ನಲ್ಲಿ ತಾಹಿಲ್ ಅವರ ಕಾರು ಆಟೋರಿಕ್ಷಾವೊಂದಕ್ಕೆ ಹಿಂದಿನಿಂದ ಬಂದು ಡಿಕ್ಕಿ ಹೊಡೆದ ಕಾರಣ, ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Mika Singh: ಮಿಕಾ ಹಾಡಿಗೆ ಫಿದಾ..ಪಾಕ್ ಅಭಿಮಾನಿಯಿಂದ 3 ಕೋಟಿ ರೂ. ವಾಚ್, ಚಿನ್ನ ಗಿಫ್ಟ್
Actress: ಸಲ್ಮಾನ್,ಶಾರುಖ್ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50 ಲಕ್ಷ ರೂ. ಡಿಮ್ಯಾಂಡ್
Oscars 2025: ಆಸ್ಕರ್ಗೆ ಎಂಟ್ರಿ ಆಗಿರುವ ʼಲಾಪತಾ ಲೇಡೀಸ್ʼ ಚಿತ್ರದ ಟೈಟಲ್ ಬದಲಾವಣೆ
Mumbai: ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಹಾಕಿದ ವಕೀಲ ಛತ್ತೀಸ್ ಗಢದಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.