ನಗು ಹಂಚಿದ ಚಿತ್ರ ಸಾಹಿತಿ ವೊರಾ ನೆನಪಿನಂಗಳಕ್ಕೆ
Team Udayavani, Dec 15, 2017, 7:40 AM IST
ಮುಂಬೈ: ಸಿನಿಮಾ ಅಭಿಮಾನಿಗಳನ್ನು ನಕ್ಕು ನಗಿಸಿದ “ಗೋಲ್ಮಾಲ್’, “ಹೇರಾ ಫೇರಿ’, “ಫಿರ್ ಹೇರಾಫೇರಿ’ ಮುಂತಾದ ಅನೇಕ ಹಾಸ್ಯ ಪ್ರಧಾನ ಚಿತ್ರಗಳಲ್ಲದೆ, ರಾಮ್ ಗೋಪಾಲ್ ವರ್ಮಾ ನಿರ್ದೇಶನದ “ರಂಗೀಲಾ’, “ಸತ್ಯ’, “ದೌಡ್’ ಸೇರಿದಂತೆ ಅನೇಕ ಚಿತ್ರಗಳಿಗೆ ಚಿತ್ರಕತೆ ಬರೆದಿದ್ದ ನೀರಜ್ ವೊರಾ (54) ಗುರುವಾರ ಮುಂಬೈನಲ್ಲಿ ನಿಧನರಾಗಿದ್ದಾರೆ. ನಟರಾ ಗಿಯೂ ಅವರು ಹಲವಾರು ಸಿನಿಮಾ ಗಳಲ್ಲಿ ನಟಿಸಿದ್ದಾರೆ ಗಮನ ಸೆಳೆದಿದ್ದರು.
ವರ್ಷದ ಹಿಂದೆ ಹೃದಯಾಘಾತಕ್ಕೆ ಒಳಗಾಗಿದ್ದ ವೊರಾ, ಆಗಿನಿಂದಲೂ ಕೋಮಾದಲ್ಲೇ ಇದ್ದರು. ಅವರನ್ನು ನಿರ್ಮಾಪಕ ಫಿರೋಜ್ ನಾಡಿಯಾಡ್ವಾಲಾ ತಮ್ಮ ಮನೆಯಲ್ಲಿ ಆಶ್ರಯ ನೀಡಿ ಶುಶ್ರೂಷೆಗೆ ಅವಕಾಶ ಕಲ್ಪಿಸಿದ್ದರು. ಫಿರೋಜ್ ಮನೆಯ ಕೊಠಡಿಯೊಂದನ್ನು ಐಸಿಯು ಆಗಿ ಪರಿವರ್ತಿಸಿ ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ವೊರಾ ಇಹಲೋಕ ತ್ಯಜಿಸಿದರು. ಮೂಲತಃ ವೋರಾ ಅವರು ರಂಗಭೂಮಿ ಹಿನ್ನೆಲೆಯವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್
Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.