Mumbai; ಖ್ಯಾತ ನಟಿಯ ತಂದೆ ಕಟ್ಟಡದ ಟೆರೇಸ್ನಿಂದ ಹಾರಿ ಆತ್ಮಹ*ತ್ಯೆ
Team Udayavani, Sep 11, 2024, 2:10 PM IST
ಮುಂಬಯಿ: ಬಾಂದ್ರಾದಲ್ಲಿ ಕಟ್ಟಡದ ಟೆರೇಸ್ನಿಂದ ಹಾರಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಬುಧವಾರ(ಸೆ 11) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉನ್ನತ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಇದುವರೆಗೆ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆತ್ಮಹತ್ಯೆಯ ಹಿಂದಿನ ಸಂಭವನೀಯ ಕಾರಣಗಳನ್ನು ಪೊಲೀಸರು ಇನ್ನೂ ನಿರ್ಧರಿಸಿಲ್ಲ.ಅಧಿಕಾರಿಗಳ ಪ್ರಕಾರ ಆಕೆಯ ತಂದೆ ಕಠಿನ ನಿರ್ಧಾರ ತಳೆಯುವ ವೇಳೆ ನಟಿ ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.