National Icon: ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್‌ಕುಮಾರ್ ರಾವ್ ನೇಮಕ

Team Udayavani, Oct 25, 2023, 2:25 PM IST

National Icon: ಚುನಾವಣಾ ಆಯೋಗದ ರಾಷ್ಟ್ರೀಯ ಐಕಾನ್ ಆಗಿ ನಟ ರಾಜ್‌ಕುಮಾರ್ ರಾವ್ ನೇಮಕ

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ಅದರ ಮುನ್ನ ನಟ ರಾಜ್‌ಕುಮಾರ್ ರಾವ್ ಅವರನ್ನು ರಾಷ್ಟ್ರೀಯ ಐಕಾನ್ ಆಗಿ ನೇಮಿಸುವುದಾಗಿ ಚುನಾವಣಾ ಆಯೋಗ ಹೇಳಿದೆ.

ಈ ಸಂಬಂಧ ಗುರುವಾರ ಔಪಚಾರಿಕ ಸಮಾರಂಭ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಭಾರತದಾದ್ಯಂತ ಐದು ರಾಜ್ಯಗಳಲ್ಲಿ 161 ಮಿಲಿಯನ್ ಜನರು ಮತ ಚಲಾಯಿಸಲಿದ್ದಾರೆ ಎಂದು ಭಾರತದ ಚುನಾವಣಾ ಆಯೋಗವು ಈ ತಿಂಗಳ ಆರಂಭದಲ್ಲಿ ಘೋಷಿಸಿತು.

ನವೆಂಬರ್ 7 ರಂದು ಮಿಜೋರಾಂ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

90 ಸದಸ್ಯ ಬಲದ ವಿಧಾನಸಭೆ ಹೊಂದಿರುವ ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಕ್ರಮವಾಗಿ ನವೆಂಬರ್ 17 ಮತ್ತು 30 ರಂದು ಚುನಾವಣೆ ನಡೆಯಲಿದೆ.

ಈ ಹಿಂದೆ ನವೆಂಬರ್ 23 ರಂದು ಚುನಾವಣೆ ನಡೆಯಬೇಕಿದ್ದ ರಾಜಸ್ಥಾನದಲ್ಲಿ ಇದೀಗ ನವೆಂಬರ್ 25 ರಂದು ಚುನಾವಣೆ ನಡೆಯಲಿದೆ.

ಡಿಸೆಂಬರ್ 3 ರಂದು ಐದು ರಾಜ್ಯಗಳ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ.

ಇದನ್ನೂ ಓದಿ: Siddaramaiah: ಬಿಜೆಪಿಗಿಂತ ಕುಮಾರಸ್ವಾಮಿ ಜಾಸ್ತಿ ಹತಾಶರಾಗಿದ್ದಾರೆ: ಸಿಎಂ ವಾಗ್ದಾಳಿ

ಟಾಪ್ ನ್ಯೂಸ್

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

10-health

Asthma: ಎತ್ತರ ಪ್ರದೇಶಗಳು ಮತು ಅಸ್ತಮಾ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

Shimoga: ಪುರದಾಳು ಗ್ರಾಮದಲ್ಲಿ ಕಾಡಾನೆ ದಾಳಿ; ಬಾಳೆ-ಅಡಿಕೆ ತೋಟದಲ್ಲಿ ದಾಂಧಲೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

rahul gandhi

Ayodhya; ನಾಚ್‌, ಗಾನಾ ಮಂದಿರ ಉದ್ಘಾಟನೆ: ರಾಹುಲ್‌ ಗಾಂಧಿ ಟೀಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

12-udupi

Yaduveer Wadiyar: ಉಡುಪಿ ಶ್ರೀಕೃಷ್ಣಮಠಕ್ಕೆ‌ ಸಂಸದ ಯದುವೀರ್‌‌ ಭೇಟಿ

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

MINCHU HULA: ತಂದೆ ಮಗನ ಸುತ್ತ ʼಮಿಂಚು ಹುಳʼ; ಅ.4ಕ್ಕೆ ತೆರೆಗೆ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Shimoga; ಈ ಸರ್ಕಾರಕ್ಕೆ ಶೀಘ್ರ ಜನ ಸರಿಯಾದ ಪಾಠ ಕಲಿಸುತ್ತಾರೆ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.