IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಸಂಜಯ್ ದತ್ ಸೇರಿ 20 ಕ್ಕೂ ಹೆಚ್ಚು ಪ್ರಭಾವಿಗಳ ಹೇಳಿಕೆಗಳನ್ನು ದಾಖಲಿಸಲಾಗುತ್ತಿದೆ...

Team Udayavani, Apr 25, 2024, 5:35 PM IST

1-qwqwewqe

ಮುಂಬಯಿ: ಐಪಿಎಲ್ ಪಂದ್ಯಗಳ ಅಕ್ರಮ ಪ್ರಸಾರ ಪ್ರಕರಣದಲ್ಲಿ ತಮನ್ನಾ ಭಾಟಿಯಾ ಹೆಸರು ತಳುಕು ಹಾಕಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ನಟಿಯನ್ನು ಮಹಾರಾಷ್ಟ್ರ ಸೈಬರ್ ಸೆಲ್ ಸಾಕ್ಷಿಯಾಗಿ ಏಪ್ರಿಲ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಕರೆದಿದೆ ಎಂದು ಮೂಲಗಳು ಹೇಳಿವೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜಯ್ ದತ್ ಹೆಸರು ಕೂಡ ಕೇಳಿಬಂದಿದ್ದು, ಈ ವಾರದ ಆರಂಭದಲ್ಲಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಒತ್ತಡದ ಕೆಲಸಗಳಿಂದಾಗಿ ಹಾಜರಾಗದೆ ಹೊಸ ದಿನಾಂಕವನ್ನು ಕೇಳಿದ್ದರು.

“ಫೇರ್‌ಪ್ಲೇ ಆ್ಯಪ್‌ನಲ್ಲಿ 2023 ರ ಐಪಿಎಲ್ ಪಂದ್ಯಗಳ ಅಕ್ರಮ ಪ್ರಸಾರಕ್ಕೆ ಸಂಬಂಧಿಸಿದಂತೆ ವಯಾಕಾಮ್‌ಗೆ ಕೋಟ್ಯಂತರ ರೂಪಾಯಿಗಳ ನಷ್ಟವನ್ನು ಉಂಟುಮಾಡಿದ ಪ್ರಕರಣವಾಗಿದೆ. ತಮನ್ನಾ ಭಾಟಿಯಾ ಅವರನ್ನು ಮಹಾರಾಷ್ಟ್ರ ಸೈಬರ್ ಸೆಲ್ ಏಪ್ರಿಲ್ 29 ರಂದು ವಿಚಾರಣೆಗೆ ಕರೆದಿದೆ.

ವರದಿಯ ಪ್ರಕಾರ, ತಮನ್ನಾ ಮತ್ತು ಸಂಜಯ್ ದತ್ ಅವರು ಮಹದೇವ್ ಬೆಟ್ಟಿಂಗ್ ಅಪ್ಲಿಕೇಶನ್‌ನ ಫೇರ್‌ಪ್ಲೇಯ ಅಂಗಸಂಸ್ಥೆ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡಿದ್ದರು ಮತ್ತು ಅನುಮೋದಿಸಿದ್ದರು. ಫೇರ್‌ಪ್ಲೇ ಅಪ್ಲಿಕೇಶನ್ ಅನ್ನು ವಿವಿಧ ಪ್ಲಾಟ್‌ಫಾರ್ಮ್‌ಗಳಲ್ಲಿ ಅನುಮೋದಿಸಿದ 20 ಕ್ಕೂ ಹೆಚ್ಚು ಪ್ರಭಾವಿಗಳ ಹೇಳಿಕೆಗಳನ್ನು ದಾಖಲಿಸಲು ಶೀಘ್ರದಲ್ಲೇ ಕರೆಸುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.