ನಟಿ ಐಶ್ವರ್ಯ ರೈ ತಂದೆ ಆಸ್ಪತ್ರೆಗೆ ದಾಖಲು
Team Udayavani, Jan 29, 2017, 3:45 AM IST
ಮುಂಬೈ: ಬಾಲಿವುಡ್ ನಟಿ ಐಶ್ವರ್ಯ ರೈ ತಂದೆ ಕೃಷ್ಣರಾಜ ರೈ ಅವರನ್ನು ಅನಾರೋಗ್ಯ ನಿಮಿತ್ತ ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 2 ವಾರ ಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೆಬ್ಸೈಟ್ ಒಂದು ವರದಿ ಮಾಡಿದೆ. ಗಮಧಿನಾರ್ಹ ಅಂಶವೆಂದರೆ ಐಶ್ವರ್ಯ ರೈ ಏಕಾಂಗಿಯಾಗಿ ತಂದೆಯ ಯೋಗಕ್ಷೇಮ ನೋಡಿಧಿಕೊಳ್ಳುಧಿತ್ತಿದ್ದಾರೆ. ಪತಿ ಅಭಿಷೇಕ್ ಬಚ್ಚನ್ ಶೂಟಿಂಗ್ಗೋಸ್ಕರ ನ್ಯೂಯಾರ್ಕ್ನಲ್ಲಿದ್ದಾರೆ. ಆದರೆ ಮತ್ತೂಂದು ವರದಿಯ ಪ್ರಕಾರ ಅಭಿಷೇಕ್ ಬಚ್ಚನ್ ಅವರು ಚಿತ್ರೀಕರಣ ಮುಕ್ತಾಯಗೊಳಿಸಿ ಸ್ವದೇಶಕ್ಕೆ ವಾಪಸಾಗಿ, ಆಸ್ಪತ್ರೆಗೆ ಕೂಡ ಭೇಟಿ ನೀಡಿದ್ದಾರೆ. ಜತೆಗೆ ಪತ್ನಿಗೆ ನೆರವಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಪುತ್ರಿ ಆರಾಧ್ಯಳ ಶಾಲೆಯಲ್ಲಿ ನಡೆದಿದ್ದ ಕ್ರೀಡಾಕೂಟದ ಸಂದರ್ಭದಲ್ಲಿಯೂ ಕೂಡ ಬಾಲಿವುಡ್ ನಟಿ ಇತರ ಮಕ್ಕಳು ಹಾಗೂ ಪುತ್ರಿಯ ಜತೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
MUST WATCH
ಹೊಸ ಸೇರ್ಪಡೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.