![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 19, 2024, 12:26 AM IST
ಲಕ್ನೋ: ಉತ್ತರಪ್ರದೇಶದಲ್ಲಿ ನಡೆದ ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ಪರೀಕ್ಷೆಯ ಪ್ರವೇಶಪತ್ರದಲ್ಲಿ ಬಾಲಿವುಡ್ ನಟಿ ಹಾಗೂ ಮಾಡೆಲ್ ಸನ್ನಿ ಲಿಯೋನ್ ಹೆಸರು ಮತ್ತು ಫೋಟೋ ಮುದ್ರಣವಾಗಿದ್ದು, ಭಾರೀ ವಿವಾದ ಸೃಷ್ಟಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಇಲಾಖೆ, ಯಾರೋ ಸನ್ನಿ ಲಿಯೋನ್ ಹೆಸರಿನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಕೆ ವೇಳೆ ಮುಂಬಯಿ ವಿಳಾಸ, ಉ.ಪ್ರ. ಫೋನ್ ನಂಬರ್ ನೀಡಿದ್ದಾರೆ. ಫೆ.17ರಂದು ನಡೆದ ಪರೀಕ್ಷೆಗೆ ಸನ್ನಿ ಲಿಯೋನ್ ಹೆಸರಿನ ಅಭ್ಯರ್ಥಿ ಹಾಜರಾಗಿರಲಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.