Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್: ಸೆಬಿ
Team Udayavani, Jul 8, 2024, 6:00 AM IST
ನವದೆಹಲಿ: ಅದಾನಿ ಗ್ರೂಪ್ ವಿರುದ್ಧದ ವರದಿಯನ್ನು ಅದು ಪ್ರಕಟವಾ ಗುವ 2 ತಿಂಗಳು ಮುಂಚೆಯೇ ಹಿಂಡನ್ ಬರ್ಗ್ ರಿಸರ್ಚ್ ತನ್ನ ಗ್ರಾಹಕ ಸಂಸ್ಥೆಯಾದ ನ್ಯೂಯಾರ್ಕ್‌ನ ಹೆಡ್ಜ್ ಫಂಡ್ ಮ್ಯಾನೇಜರ್ ಮಾರ್ಕ್ ಕಿಂಗ್‌ಡನ್‌ಗೆ ನೀಡಿತ್ತು. ಅದಾನಿ ಗ್ರೂಪ್‌ನ ಷೇರು ಮೌಲ್ಯ ಕುಸಿತದ ಲಾಭ ಪಡೆದುಕೊಂಡಿತ್ತು ಎಂದು ಭಾರತದ ಮಾರುಕಟ್ಟೆ ನಿಯಂತ್ರಣ ಸಂಸ್ಥೆ ಸೆಬಿ ಆರೋಪಿಸಿದೆ.
ಹಿಂಡೆನ್‌ಬರ್ಗ್‌ಗೆ 46 ಪುಟಗಳ ಶೋಕಾಸ್ ನೋಟಿಸ್ ಜಾರಿ ಮಾಡಿರುವ ಸೆಬಿ, ಷೇರು ದಲ್ಲಾಳಿ ಜತೆ ಒಪ್ಪಂದ ಮಾಡಿಕೊಂಡಿರುವ ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ನ್ಯೂಯಾರ್ಕ್‌ನ ಹೆಡ್ಜ್ ಫಂಡ್ ಜತೆಗೂಡಿ ಹಿಂಡನ್‌ಬರ್ಗ್ ಸಾವಿರಾರು ಕೋಟಿ ಲಾಭ ಮಾಡಿಕೊಂಡಿತು ಎಂದು ಆರೋಪಿಸಿದೆ. ಹಿಂಡನ್‌ಬರ್ಗ್ ವರದಿಯಿಂದ ಅದಾನಿ ಗ್ರೂಪ್ ಷೇರುಗಳು ಕುಸಿತ ಕಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Arrested: ರೌಡಿಯ ಕೊಂದು ಸುಟ್ಟು ಹಾಕಿದ್ದ ರೌಡಿಶೀಟರ್ ಸೆರೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ