Director: ಕರಣ್ ಜೋಹರ್ ಸಂಸ್ಥೆಯಲ್ಲಿ ಅದಾರ್ ಪೂನಾವಾಲ 1000 ಕೋಟಿ ರೂ. ಹೂಡಿಕೆ
Team Udayavani, Oct 21, 2024, 10:21 PM IST
ಮುಂಬೈ: ನಿರ್ದೇಶಕ ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ನ ಅರ್ಧ ಭಾಗವನ್ನು ಸಿರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕ ಅದಾರ್ ಪೂನಾವಾಲ ಅವರು ಪಡೆದುಕೊಂಡಿದ್ದಾರೆ. ಇದನ್ನು ಸ್ವತಃ ನಿರ್ಮಾಪಕ ಕರಣ್ ಜೋಹರ್ ದೃಢಪಡಿಸಿದ್ದಾರೆ.
ಕೆಲ ದಿನಗಳಿಂದಲೂ ಧರ್ಮ ಪ್ರೊಡಕ್ಷನ್ಸ್ ಹೂಡಿಕೆದಾರರಿಗಾಗಿ ಹುಡುಕುತ್ತಿತ್ತು. ಸರಿಗಮ ಇಂಡಿಯಾ ಸೇರಿದಂತೆ ಹಲವು ದೊಡ್ಡ ಸಂಸ್ಥೆಗಳೊಂದಿಗೆ ಒಪ್ಪಂದಕ್ಕೆ ಧರ್ಮ ಪ್ರಯತ್ನಿಸಿತ್ತು. ಅಂತಿಮವಾಗಿ ಅದಾರ್ ಪೂನಾವಾಲ ಅವರು ಸಂಸ್ಥೆಗೆ ಸಾವಿರ ಕೋಟಿ ರೂ. ಹೂಡಿಕೆ ಮಾಡಿ ಶೇ.50ರಷ್ಟು ಸಂಸ್ಥೆಯನ್ನು ಪಡೆದುಕೊಂಡಿದ್ದಾರೆ. ಅದಾರ್, ಭಾರತದಲ್ಲಿ ಕೋವಿಡ್-19 ಲಸಿಕೆಯನ್ನು ತಯಾರು ಮಾಡಿದ ಸಿರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮಾಲೀಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.