GDP ಪ್ರಗತಿ ದರದ ನಿರೀಕ್ಷೆ ಶೇ.7ಕ್ಕೆ ಹೆಚ್ಚಿಸಿದ ಎಡಿಬಿ
Team Udayavani, Apr 12, 2024, 1:53 AM IST
ಹೊಸದಿಲ್ಲಿ: ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್(ಎಡಿಬಿ) ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವ ಣಿಗೆಯ ನಿರೀ ಕ್ಷಿತ ದರ ವನ್ನು ಶೇ.6.7ರಿಂದ ಶೇ.7ಕ್ಕೆ ಏರಿಕೆ ಮಾಡಿದೆ.
ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿನ ಹೂಡಿಕೆ ಮತ್ತು ಗ್ರಾಹಕ ಬೇಡಿಕೆ ಸುಧಾರಣೆಯು ಈ ಪರಿಷ್ಕೃತ ದರ ಅಂದಾಜಿಗೆ ಕಾರಣ ಎಂದು ಬ್ಯಾಂಕ್ ಹೇಳಿದೆ. ಏಷ್ಯಾ ಮತ್ತು ಪೆಸಿ ಫಿಕ್ ಪ್ರದೇಶದಲ್ಲಿ ಭಾರತವು ಬೆಳವಣಿಗೆಯ ಪ್ರಮುಖ ರಾಷ್ಟ್ರವಾಗಿ ಮುಂದುವರಿಯಲಿದೆ ಎಂದು ಎಡಿಬಿ ಅಭಿಪ್ರಾಯಪಟ್ಟಿದೆ. 2025-26ರ ಹಣಕಾಸು ಸಾಲಿಗೆ ಭಾರತದ ಜಿಡಿಪಿ ಶೇ.7.2ರಷ್ಟು ಇರಲಿದೆ ಎಂದೂ ಎಡಿಬಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.