ಕೋಲ್ಕತಾ: ಅಡೆನೋ ವೈರಸ್ಗೆ ಮತ್ತೆ 3 ಮಕ್ಕಳ ಸಾವು
Team Udayavani, Mar 9, 2023, 7:21 AM IST
ಕೋಲ್ಕತಾ: ಪಶ್ಚಿಮ ಬಂಗಾಲದಲ್ಲಿ ಅಡೆನೋ ವೈರಸ್ಗೆ ತುತ್ತಾಗುತ್ತಿರುವ ಮಕ್ಕಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರವೂ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಇದರೊಂದಿಗೆ 11 ದಿನಗಳಲ್ಲಿ ವೈರಸ್ನಿಂದಾಗಿ ಮೃತಪಟ್ಟವರ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.
ಕೋಲ್ಕತಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈರಸ್ನಿಂದ 10 ತಿಂಗಳ ಮಗು, 6 ತಿಂಗಳ ಹಸುಗೂಸು, ಬಿ.ಸಿ. ರಾಯ್ ಮಕ್ಕಳ ಆಸ್ಪತ್ರೆಯಲ್ಲಿ ದಾಖಲಾಗಿದ್ದ 10 ತಿಂಗಳ ಮಗು ಅಸುನೀಗಿದೆ.
ರಾಜ್ಯದಲ್ಲಿ ಹೆಚ್ಚುತ್ತಿರುವ ಪ್ರಕರಣಗಳಿಂದ ಪೋಷಕರು ಭಯಭೀತರಾಗಿದ್ದಾರೆ. ಪಶ್ಚಿಮ ಬಂಗಾಲ ಸರಕಾರ ಕೂಡ ಆರೋಗ್ಯ ಸಿಬಂದಿಗೆ ರಜೆ ಕೂಡ ನೀಡದೆ, ಮಕ್ಕಳ ಆರೈಕೆಯಲ್ಲಿ ತೊಡಗಿಸಿ, ಪ್ರಕರಣ ತಡೆಗಟ್ಟುವ ಪ್ರಯತ್ನ ಮಾಡುತ್ತಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.