ಆಧಾರ್‌-ಪಾನ್‌ ಲಿಂಕ್‌ ಗಡು ಮಾರ್ಚ್ 31ಕ್ಕೆ ವಿಸ್ತರಣೆ

ನಿಮ್ಮ ಪಾನ್‌-ಆಧಾರ್‌ ಇನ್ನೂ ಲಿಂಕ್‌ ಆಗಿಲ್ವ? ಹೀಗೆ ಮಾಡಿ

Team Udayavani, Dec 30, 2019, 9:30 PM IST

adhar-link

ಹೊಸದಿಲ್ಲಿ: ನಿಮ್ಮ ಪಾನ್‌ ಕಾರ್ಡ್‌ ಮತ್ತು ಆಧಾರ್‌ ಸಂಖ್ಯೆ ಲಿಂಕ್‌ ಆಗಿಲ್ಲವೇ? ಹಾಗಿದ್ದರೆ ಚಿಂತೆ ಬೇಡ. ಡಿ.31ಕ್ಕೆ ಇದ್ದ ಕೊನೆಯ ದಿನಾಂಕವನ್ನು 2020ರ ಮಾ.31ರವರೆಗೆ ವಿಸ್ತರಿಸಿ ಕೇಂದ್ರ ನೇರ ತೆರಿಗೆ ಮಂಡಳಿ ಆದೇಶ ನೀಡಿದೆ. ಈ ಮೂಲಕ ಇನ್ನೂ ಆಧಾರ್‌ – ಪಾನ್‌ ಲಿಂಕ್‌ ಮಾಡದವರಿಗೆ ಇನ್ನೊಂದು ಅವಕಾಶ ನೀಡಲಾಗಿದೆ.

ಆದಾಯ ತೆರಿಗೆ ಇಲಾಖೆ ಕಾಯ್ದೆಯ ಅನ್ವಯ ಪಾನ್‌-ಆಧಾರ್‌ ಲಿಂಕ್‌ ಮಾಡದೇ ಇದ್ದರೆ, ಪಾನ್‌ ಸಂಖ್ಯೆಯ ಮೂಲಕ ವಹಿವಾಟು ನಡೆಸಲು ಸಾಧ್ಯವೇ ಇಲ್ಲ. ಗಮನಾರ್ಹ ಅಂಶವೆಂದರೆ ಕೇಂದ್ರ ಸರಕಾರ ಇನ್ನೂ ಕೂಡ ಯಾವ ರೀತಿ ಅದನ್ನು ಬಳಕೆ ಮಾಡಲು (ಇನ್‌ ಆಪರೇಟಿವ್‌) ಸಾಧ್ಯವಿಲ್ಲ ಎಂಬ ಅಂಶದ ಬಗ್ಗೆ ವಿವರಣೆ ನೀಡಿಲ್ಲ.

ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಾದರೆ ಆಧಾರ್‌ ಸಂಖ್ಯೆ ಅನಿವಾರ್ಯವಾಗಿತ್ತು. ಈ ವೇಳೆ ನಿಮ್ಮಲ್ಲಿ ಆಧಾರ್‌ ಕಾರ್ಡ್‌ ಇಲ್ಲದೇ ಇದ್ದರೆ ಅಥವ ನಿಮ್ಮ ಆಧಾರ್‌ ಪಾನ್‌ ಕಾರ್ಡ್‌ಗೆ ಲಿಂಕ್‌ ಆಗದೇ ಇದ್ದರೆ ನೀವು ತೆರಿಗೆ ಲಿಟರ್ನ್ಸ್ ಸಲ್ಲಿಸಲು ಬರುವುದಿಲ್ಲ. ಲಿಂಕ್ ಮಾಡುವ ಗಡುವನ್ನು ನೇರ ತೆರಿಗೆ ಮಂಡಳಿ ವಿಸ್ತರಿಸಿರುವುದು ಸಾರ್ವಜನಿಕರಿಗೆ ಅನುಕೂಲವಾದಂತಾಗಿದೆ.

ಲಿಂಕ್‌ ಮಾಡುವ ಬಗೆಯನ್ನು ಈ ಕೆಳಗೆ ಹಂತ ಹಂತವಾಗಿ ನೀಡಲಾಗಿದೆ.
ಹಂತ 1: https://www.incometaxindiaefiling.gov.in/home
ಹಂತ 2: ವೆಬ್‌ಸೈಟ್‌ನ ನಿಮ್ಮ ಎಡಬದಿಯ ಮೆಲೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮೇಲೆ ಕ್ಲಿಕ್‌ ಮಾಡಿ.
ಹಂತ 3: ಅಲ್ಲಿ ಸೂಚಿಸಿದಂತೆ ನಿಮ್ಮ ಪಾನ್‌ ಮತ್ತು ಆಧಾರ್‌ ಸಂಖ್ಯೆಯನ್ನು ನಮೂದಿಸಿ.
ಹಂತ 4: ನಿಮ್ಮ ಆಧಾರ್‌ ಕಾರ್ಡ್‌ನಲ್ಲಿ ಮುದ್ರಣವಾಗಿರುವ ಹೆಸರನ್ನು ಅಲ್ಲಿ ನಮೂದಿಸಬೇಕು
ಹಂತ 5: ಕೆಲವು ಆಧಾರ್‌ ಕಾರ್ಡ್‌ಗಳಲ್ಲಿ ಹುಟ್ಟಿದ ವರ್ಷ ಮಾತ್ರ ದಾಖಲಾಗಿರುತ್ತದೆ. ಅಂತಹ ಪ್ರಕರಣಗಳಲ್ಲಿ ಅಲ್ಲಿ ನೀಡಲಾಗಿರುವ “https://www.incometaxindiaefiling.gov.in ಬಾಕ್ಸ್‌ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
ಹಂತ 6: ನೀವು ಮೆಲೆ ನೀಡಲಾಡ ಎಲ್ಲಾ ವಿವರಗಳು ಸರಿಯಾಗಿದೆಯೇ ಎಂದು ಮತ್ತೂಮ್ಮೆ ಪರೀಕ್ಷಿಸಿ, ಎಲ್ಲವೂ ಸರಿಯಾಗಿದ್ದರೆ “”I agree to validate my Aadhar details with UIDAI” ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
ಹಂತ 7: ಬಳಿಕ ಕೆಳಗೆ ಬಾಕ್ಸ್‌ನಲ್ಲಿ ಕಾಣಿಸಿಕೊಳ್ಳುವ ಕೋಡ್‌ (ಸರಿಯಾಗಿ ಗಮನಿಸಿ ಇದು ಹಲವು ಕ್ಯಾಪ್ಸ್‌ ಮತ್ತು ಸ್ಮಾಲ್‌ ಲೆಟರ್‌ಗಳನ್ನು ಅಂಕಿಯೊಂದಿಗೆ ಒಳಗೊಂಡಿರುತ್ತದೆ) ಅನ್ನು ನಮೂದು ಮಾಡಿ.
ಹಂತ 8: ಬಳಿಕ ಕೆಳಕೆ ಕಾಣಿಸಿಕೊಳ್ಳುವ ಲಿಂಕ್‌ ಆಧಾರ್‌ ಮತ್ತು ಕ್ಯಾನ್ಸಲ್‌ ಎಂಬ ಬಟನ್‌ಗಳನ್ನು ಗಮನಿಸಿಸಿ, ಅಲ್ಲಿ ನೀವು ಲಿಂಕ್‌ ಆಧಾರ್‌ ಬಟನ್‌ ಮೆಲೆ ಕ್ಲಿಕ್‌ ಮಾಡಬೇಕು.
ಹಂತ 9: ಕಡೆಯದಾಗಿ ನಿಮ್ಮಿಂದ ಮಾಹಿತಿಯನ್ನು ಪಡೆದು ಕೊಂಡ ವೆಬ್‌ಸೈಟ್‌ ಎಲ್ಲವೂ ಸರಿಯಾಗಿದೆ ಎಂದಾದ ಬಳಿಕ ‘Your Pan is already linked’ಎಂಬ ಸಂದೇಶವನ್ನು ತೋರಿಸುತ್ತದೆ.

ಮೊಬೈಲ್‌ನಲ್ಲೇ ಲಿಂಕ್‌ ಮಾಡುವುದು ಹೇಗೆ?
ನಿಮ್ಮ ಮೊಬೈಲ್‌ನಿಂದ ಎಸ್‌ಎಂಎಸ್‌ ಮೂಲಕ ಪಾನ್‌ ಮತ್ತು ಆಧಾರ್‌ ಕಾರ್ಡ್‌ ಅನ್ನು ಲಿಂಕ್‌ ಮಾಡಬಹುದು. ಇದಕ್ಕೆ ನೀವು ಮಾಡಬೇಕಾಗಿರುವುದು ಇಷ್ಟೇ.

ಉದಾ: ನಿಮ್ಮ ಆಧಾರ್‌ ಸಂಖ್ಯೆ 111122224444 ಎಂದೂ, ಪಾನ್‌ ಕಾರ್ಡ್‌ ನಂಬರ್‌ ಅಅಅಕಅ9999ಕಿಎಂದು ಇದೆ ಎಂದುಕೊಳ್ಳೋಣ. ನಿಮ್ಮ ಪೋನ್‌ನಿಂದ UIDPAN 111122224444 ಅಅಅಕಅ9999ಕಿ ಎಂದು 567678 ಅಥವ 56161 ಸಂಖ್ಯೆಗೆ ಮೆಸೇಜ್‌ ಮಾಡಬಹುದಾಗಿದೆ. ಇದಕ್ಕೆ ನಿಮ್ಮ ನೆಟ್ ವರ್ಕ್ ಪೂರೈಕೆದಾರರ ಮೆಸೇಜ್‌ ದರ ಅನ್ವಯವಾಗಲಿದೆ.

ಟಾಪ್ ನ್ಯೂಸ್

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.