ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿ ಅಧೀರ್ ರಂಜನ್ ಚೌಧರಿ ನೇಮಕ

Team Udayavani, Sep 10, 2020, 9:19 AM IST

adhir ranjan chowdhury appointed as w.bengal chief

ಹೊಸದಿಲ್ಲಿ: ಗಾಂಧಿ ಪರಿವಾರಕ್ಕೆ ಆಪ್ತವಾಗಿರುವ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ಪಶ್ಚಿಮ ಬಂಗಾಳ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ.

ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಯವರು ಬುಧವಾರ ಈ ಆಯ್ಕೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳ ವರದಿ ತಿಳಿಸಿದೆ.

ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗದ್ದ ಸೋಮೆನ್ ಮಿತ್ತಾ ಕಳೆದ ಜುಲೈನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರನ್ನಾಗಿ ಅಧೀರ್ ಚೌಧರಿಯವರನ್ನು ಆಯ್ಕೆ ಮಾಡಲಾಗಿದೆ.

ಲೋಕಸಭಾ ಸದಸ್ಯರಾಗಿರುವ ಅಧಿರ್ ಚೌಧರಿ ಅವರು ಲೋಕಸಭೆಯಲ್ಲಿ ಪ್ರಸ್ತತ ವಿಪಕ್ಷ ನಾಯಕರಾಗಿದ್ದಾರೆ. ಟಿಎಂಸಿ ಮುಖ್ಯಸ್ಥೆ, ಪ. ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟು ಟೀಕಾಕಾರರಾಗಿರುವ ಬ್ಯಾನರ್ಜಿ ಆಯ್ಕೆಯಿಂದ ಮುಂದಿನ ವರ್ಷ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗೆ ಬೂಸ್ಟ್ ಆಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಬ್ಬರಿಸಿದ ವರುಣ: ಮುಳುಗಡೆಯಾದ ವಾಹನಗಳು, ಜನಜೀವನ ಅಸ್ತವ್ಯಸ್ತ

ಇದೇ ಹಿನ್ನಲೆಯಲ್ಲಿ ಮಾಜಿ ಅಧ್ಯಕ್ಷ ಸೋಮೆನ್ ಮಿತ್ರಾ ಅವರ ಕೊಡುಗೆಯನ್ನು ಸ್ಮರಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದ್ದಾರೆ.

ಟಾಪ್ ನ್ಯೂಸ್

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Rohit Sharma; ಮುಗಿಯಿತಾ ರೋಹಿತ್‌ ಕ್ರಿಕೆಟ್‌ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Channapatna; ನ್ಯೂಇಯರ್‌ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್‌ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು

train

Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…

ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನಗಳು, ರೈಲು ಸಂಚಾರದ ಮೇಲೆ ಪರಿಣಾಮ

Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9-ckm

Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.