ಅದ್ನಾನ್‌ ಸಾಮಿ ತಂಡವನ್ನು Indian dogs ಎಂದ ಕುವೈಟ್‌ ಅಧಿಕಾರಿಗಳು

Team Udayavani, May 7, 2018, 3:53 PM IST

Adnan-Sami-team-700.jpg

ಹೊಸದಿಲ್ಲಿ : ಪಾಕ್‌ ಸಂಜಾತ, ಭಾರತೀಯ ಪ್ರಜೆ, ಖ್ಯಾತ ಗಾಯಕ, ಅದ್ನಾನ್‌ ಸಾಮಿ ಅವರ ತಂಡದವರನ್ನು ಈಚೆಗೆ ಕುವೈಟ್‌ ವಿಮಾನ ನಿಲ್ದಾಣದಲ್ಲಿನ ವಲಸೆ ಅಧಿಕಾರಿಗಳು “ಇಂಡಿಯನ್‌ ಡಾಗ್ಸ್‌’ ಎಂದು ಕರೆದಿರುವ ಜನಾಂಗೀಯ ಅವಮಾನದ ಘಟನೆ ವರದಿಯಾಗಿದೆ.

ಅದ್ನಾನ್‌ ಸಾಮಿ ಅವರು ತನಗೆ ಮತ್ತು ತನ್ನ ತಂಡದವರಿಗೆ ಜನಾಂಗೀಯ ಅವಮಾನದಿಂದಾಗಿರುವ ನೋವು, ದುಃಖವನ್ನು ಟ್ವಿಟರ್‌ನಲ್ಲಿ ತೋಡಿಕೊಂಡಿದ್ದಾರೆ ಮತ್ತು ತನ್ನ ಈ ಪೋಸ್ಟ್‌ ಅನ್ನು ಅವರು ಕುವೈಟ್‌ನಲ್ಲಿ ಭಾರತೀಯ ದೂತಾವಸಕ್ಕೂ ಟ್ಯಾಗ್‌ ಮಾಡಿದ್ದಾರೆ. ತಮಗೆ ವಿದೇಶಿ ನೆಲದಲ್ಲಿ ಯಾವುದೇ ಬೆಂಬಲ ಸಿಕ್ಕಿಲ್ಲ ಎಂಬ ಅಳಲನ್ನು ಸಾಮಿ ಪ್ರಕಟಿಸಿದ್ದಾರೆ.

ಗಾಯಕ ಅದ್ನಾನ್‌ ಸಾಮಿ ಅವರು ತಮ್ಮ ಮೈಕ್ರೋಬ್ಲಾಗಿಂಗ್‌ ಸೈಟ್‌ನಲ್ಲಿ ಈ ರೀತಿಯಾಗಿ ಬರೆದಿದ್ದಾರೆ :

“ನಾವು ನಿಮ್ಮ ನಗರಕ್ಕೆ ಪ್ರೀತಿ ವಾತ್ಸಲ್ಯದಿಂದ ಬಂದಿದ್ದೆವು; ಭಾರತೀಯ ಸಹೋದರರು ನಮ್ಮನ್ನು ಪ್ರೀತಿಯಿಂದ ಆಲಂಗಿಸಿದ್ದಾರೆ. ಆದರೆ ನೀವು (ಕುವೈಟ್‌ ವಲಸೆ ಅಧಿಕಾರಿಗಳು) ನಮಗೆ ಯಾವುದೇ ಬೆಂಬಲ ನೀಡಿಲ್ಲ; ಬದಲಾಗಿ ನನ್ನ ತಂಡದವರನ್ನು ವಿನಾಕಾರಣವಾಗಿ ಇಂಡಿಯನ್‌ ಡಾಗ್ಸ್‌ ಎಂದು ಕರೆದಿದ್ದೀರಿ. ನಾವು ನಿಮ್ಮನ್ನು ಸಂಪರ್ಕಿಸಿದಾಗ ನೀವು ನಮಗಾಗಿ ಏನೂ ಮಾಡಲು ಮುಂದಾಗಲಿಲ್ಲ. ಈ ರೀತಿಯ ಉದ್ಧಟತನವನ್ನು ತೋರುವುದಕ್ಕೆ  ಕುವೈಟಿಗರಿಗೆ ಅದೆಷ್ಟು ಧೈರ್ಯ?’

ಅದ್ನಾನ್‌ ಸಾಮಿ ತಂಡ ಕುವೈಟ್‌ನಲ್ಲಿ ಅನುಭವಿಸಿರುವ ಈ ಜನಾಂಗೀಯ  ನಿಂದನೆಯ ಪ್ರಕರಣವನ್ನು ಕೇಂದ್ರ ವಿದೇಶ ವ್ಯವಹಾರಗಳ ಸಚಿವೆ ಸುಶ್ಮಾ ಸ್ವರಾಜ್‌ ಅವರು ಗಂಭೀರವಾಗಿ ಪರಿಗಣಿಸಿದ್ದಾರೆ. ಈ ಬಗ್ಗೆ ಆದಷ್ಟು ಬೇಗನೆ ನೀವು ನನ್ನನ್ನು ಸಂಪರ್ಕಿಸಬೇಕೆಂದು ಕೋರುತ್ತೇನೆ ಎಂಬುದಾಗಿ ಅವರು ಸಾಮಿಗೆ ತಿಳಿಸಿದ್ದಾರೆ. ಸುಶ್ಮಾ ತೋರಿರುವ ಸೌಜನ್ಯ ಮತ್ತು ಬೆಂಬಲಕ್ಕೆ ಸಾಮಿ ಕೃತಜ್ಞತೆ ಹೇಳಿದ್ದಾರೆ. 

ಇದನ್ನು ಅನುಸರಿಸಿ ಕೇಂದ್ರ ಸಹಾಯಕ ಗೃಹ ಸಚಿವ ಕಿರಣ್‌ ರಿಜಿಜು ಅವರುಸಾಮಿ ಅವರಿಗೆ ಪತ್ರ ಬರೆದು “ನಾವು ಈ ವಿಷಯವನ್ನು ಪರಿಶೀಲಿಸುತ್ತೇನೆ’ ಎಂಬ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.