ಕೋವಿಶೀಲ್ಡ್: ಕೆಲವರಲ್ಲಷ್ಟೇ ರಕ್ತಸ್ರಾವ, ರಕ್ತ ಹೆಪ್ಪುಗಟ್ಟುವಿಕೆ ಕಾಣಿಸಿಕೊಂಡಿದೆ : ಕೇಂದ್ರ

Team Udayavani, May 17, 2021, 7:03 PM IST

AEFI committee’s report reveals bleeding, clotting cases from AstraZeneca Covid-19 vaccine minuscule in India

ನವ ದೆಹಲಿ : ದೇಶದಲ್ಲಿ ಕೋವಿಡ್ ಎರಡನೇ ಅಲೆ ಭಾರಿ ಆತಂಕವನ್ನು ಸೃಷ್ಟಿ ಮಾಡಿದ್ದು ಒಂದೆಡೆಯಾದರೇ, ಇನ್ನೊಂದೆಡೆ ಲಸಿಕೆಯ ಬಗ್ಗೆ ಭಯ. ಲಸಿಕೆಯನ್ನು ಸ್ವೀಕರಿಸಿದರೇ ಅಡ್ಡ ಪರಿಣಾಮಗಳು ಉಂಟಾಗುತ್ತದೆಯಾ..? ರಕ್ತ ಹೆಪ್ಪುಗಟ್ಟುತ್ತದಯೇ ಎಂಬಿತ್ಯಾದಿ ಪ್ರಶ್ನೆಗಳು ಇನ್ನೂ ಸಾರ್ವಜನಿಕರಲ್ಲಿವೆ.

ಈ ಊಹಾಪೋಹಗಳ ನಡುವೆ ಕೋವಿಡ್ ಸೋಂಕಿನ ವಿರುದ್ಧ ನೀಡಲಾದ ಕೋವಿಶೀಲ್ಡ್ ಲಸಿಕೆಯ ಪ್ರತಿ ಹತ್ತು ಲಕ್ಷ ಡೋಸ್‌ ಪೈಕಿ 0.61 ಡೋಸ್ ನಲ್ಲಿ ಹೆಪ್ಪುಗಟ್ಟುವಿಕೆ ಮತ್ತು ರಕ್ತಸ್ರಾವದ ಸಮಸ್ಯೆಗಳು ಭಾರತದಲ್ಲಿ ಕಂಡುಬದಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು(ಸೋಮವಾರ, ಮೇ.17) ತಿಳಿಸಿದೆ.

ರೋಗನಿರೋಧಕ (ಎ ಇ ಎಫ್‌ ಐ – Adverse event following immunization) ಸಮಿತಿಯ ನಂತರ ರಾಷ್ಟ್ರೀಯ ಪ್ರತಿಕೂಲ ಸಮಸ್ಯೆಗಳು ಸಲ್ಲಿಸಿದ ವರದಿಯನ್ನು ಉಲ್ಲೇಖಿಸಿ ಕೇಂದ್ರ ಆರೋಗ್ಯ ಸಚಿವಾಲಯ ಈ ವಿಷಯವನ್ನು ತಿಳಿಸಿದೆ.

ಇದನ್ನೂ ಓದಿ : ಬಬಲೇಶ್ವರ ಕ್ಷೇತ್ರದ ಕಾರಜೋಳ, ತಿಕೋಟಾ ಪಟ್ಟಣದಲ್ಲಿ ಕೋವಿಡ್ ಕೇರ್ ಕೇಂದ್ರ: ಎಂ.ಬಿ.ಪಾಟೀಲ

ಎ ಇ ಎಫ್‌ ಐ ಸಮಿತಿಯು 498 ಗಂಭೀರ ಮತ್ತು ತೀವ್ರವಾದ ಘಟನೆಗಳ ಆಳವಾದ ಪ್ರಕರಣದ ಪರಿಶೀಲನೆಯನ್ನು ಪೂರ್ಣಗೊಳಿಸಿದ್ದು, ಆ ಪೈಕಿ 26 ಪ್ರಕರಣಗಳು ಸಂಭಾವ್ಯ ಥ್ರಂಬೋಎಂಬೊಲಿಕ್ (ರಕ್ತನಾಳದಲ್ಲಿ ಹೆಪ್ಪುಗಟ್ಟುವಿಕೆ) ಎಂದು ವರದಿಯಾಗಿದೆ.

ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ 10 ಲಕ್ಷ ಡೋಸ್ ಗಳಲ್ಲಿ 0.61 ಪ್ರಕರಣಗಳು ಈ ರೀತಿ ವರದಿ ಆಗಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕೃತ ಪ್ರಕಟಣೆಯಲ್ಲಿ ಹೇಳಿದೆ.

ಕೋವಿಶೀಲ್ಡ್ ಹೆಸರಿನಲ್ಲಿ ಉತ್ಪಾದನೆಯಾಗುವ ಅಸ್ಟ್ರಾಜೆನೆಕಾ-ಆಕ್ಸ್‌ ಫರ್ಡ್ ಲಸಿಕೆ ಬಗ್ಗೆ ಮಾರ್ಚ್ 11, 2021 ರಂದು ಲಸಿಕೆ ಅಭಿಯಾನದ ನಂತರದ ‘ಎಂಬಾಲಿಕ್ ಮತ್ತು ಥ್ರಂಬೋಟಿಕ್ ಪ್ರಕರಣಗಳ’ ಕುರಿತು ಕೆಲವು ದೇಶಗಳಲ್ಲಿ ಎಚ್ಚರಿಕೆಗಳನ್ನು ನೀಡಲಾಗಿತ್ತು.

ಜಾಗತಿಕ ಕಳವಳ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರತಿಕೂಲ ಸಮಸ್ಯೆಗಳ ಆಳವಾದ ವಿಶ್ಲೇಷಣೆ ನಡೆಸಲು ಕೇಂದ್ರವು ನಿರ್ಧರಿಸಿತ್ತು.

ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದ ನಂತರ ರಕ್ತಸ್ರಾವ ಹಾಗೂ ಹೆಪ್ಪುಗಟ್ಟುವಿಕೆ ಪ್ರಕರಣಗಳು ಕಡಿಮೆ ಮತ್ತು ದೇಶದಲ್ಲಿ ಈ ಪರಿಸ್ಥಿತಿಗಳ ರೋಗನಿರ್ಣಯದ ನಿರೀಕ್ಷೆಗೆ ಅನುಗುಣವಾಗಿರುತ್ತವೆ ಎಂದು ರಾಷ್ಟ್ರೀಯ ಎಇಎಫ್ಐ  ಸಮಿತಿಯು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಕ್ಕೆ ವರದಿ ಸಲ್ಲಿಸಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಇನ್ನು, ರಾಷ್ಟ್ರೀಯ ಎಇಎಫ್‌ಐ ಸಮಿತಿ 2021 ರ ಏಪ್ರಿಲ್ 3 ರ  ವೇಳೆಗೆ  ಕೋವಿಶೀಲ್ಡ್ 68,650,819 ಹಾಗೂ ಕೊವಾಕ್ಸಿನ್ 6,784,562 ಲಸಿಕೆಯ ಡೋಸ್ ನೀಡಲಾಗಿತ್ತು. ಅಂದಾಜು ಕನಿಷ್ಠ 7.5 ಕೋಟಿ (75,435,381) ಲಸಿಕೆ ಡೋಸ್ ನೀಡಲಾಗಿತ್ತು.

ಕೋವಿಡ್  19 ಲಸಿಕೆ ಆಬಿಯಾನವನ್ನು ಜನವರಿ 16, 2021 ರಂದು ದೇಶದಾದ್ಯಂತ  ಪ್ರಾರಂಭಿಸಿದಾಗಿನಿಂದ, ದೇಶದ 753 ಜಿಲ್ಲೆಗಳಲ್ಲಿ 684 ರಿಂದ ಕೋ-ವಿನ್ ಮೂಲಕ ಕನಿಷ್ಠ 23,000 ಪ್ರತಿಕೂಲ ಸಮಸ್ಯೆಗಳು ವರದಿಯಾಗಿವೆ. ಇವುಗಳಲ್ಲಿ ವರದಿಯ ಪ್ರಕಾರ ಕೇವಲ 700 ಪ್ರಕರಣಗಳು ಪ್ರತಿ ಹತ್ತು ಲಕ್ಷ ಡೋಸ್‌ ಗೆ 9.3 ಪ್ರಕರಣಗಳ ದರದಲ್ಲಿ ಗಂಭೀರ ಮತ್ತು ತೀವ್ರ ಸ್ವರೂಪದಲ್ಲಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ : ಕೋವಿಡ್ ಹೆಚ್ಚಳ: ಮೇ 31ರವರೆಗೆ ಕೋವಿಡ್ 19 ಕರ್ಫ್ಯೂ ವಿಸ್ತರಣೆ: ಆಂಧ್ರಪ್ರದೇಶ

ಟಾಪ್ ನ್ಯೂಸ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.