African Swine Fever: ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆ: ಮಾಂಸ ಮಾರಾಟಕ್ಕೆ ನಿಷೇಧ
Team Udayavani, Aug 19, 2023, 10:10 PM IST
ತಿರುವನಂತಪುರಂ: ಕೇರಳದ ಕನಿಚಾರ್ ಗ್ರಾಮದಲ್ಲಿರುವ ಹಂದಿ ಸಾಕಾಣಿಕಾ ಕೇಂದ್ರದಲ್ಲಿರುವ ಹಂದಿಗಳಲ್ಲಿ ಏಕಾಏಕಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮದ ಹಾಗೂ ಸುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿರುವ ಮತ್ತೂಂದು ಸಾಕಾಣಿಕಾ ಕೇಂದ್ರದ ಎಲ್ಲ ಹಂದಿಗಳನ್ನೂ ಕೊಲ್ಲಲಾಗಿದೆ.
ಅನಾರೋಗ್ಯ ಪೀಡಿತವಾಗಿದ್ದ ಹಂದಿಗಳನ್ನು ಪರೀಕ್ಷಿಸಿದ ಬಳಿಕ ಆಫ್ರಿಕನ್ ಹಂದಿಜ್ವರದ ಸೋಂಕು ಹರಡಿರುವುದನ್ನು ಪಶು ವೈದ್ಯಾಧಿಕಾರಿಗಳು ದೃಢಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎರಡೂ ಸಾಕಣೆ ಕೇಂದ್ರಗಳಲ್ಲಿರುವ ಎಲ್ಲಾ ಹಂದಿಗಳನ್ನು ಕೊಲ್ಲುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಶಿಷ್ಟಾಚಾರದಂತೆ ಅವುಗಳನ್ನು ಕೊಲ್ಲಲಾಗಿದೆ.
ಇನ್ನು ಕೇಂದ್ರದ ಸುತ್ತಲಿನ 1 ಕಿ.ಮೀ. ವ್ಯಾಪ್ತಿಯನ್ನು ಸೋಂಕು ಪತ್ತೆಯಾದ ಪ್ರದೇಶವೆಂದು ಘೋಷಿಸಿ 10 ಕಿ.ಮೀ. ವ್ಯಾಪ್ತಿಯನ್ನು ಕಣ್ಗಾವಲಿಗೆ ಒಳಪಡಿಸಲಾಗಿದೆ. ಈ ಪ್ರದೇಶದಲ್ಲಿ ಮುಂದಿನ 3 ತಿಂಗಳವರೆಗೆ ಹಂದಿಗಳ ಮಾಂಸ ಮಾರಾಟ, ಸಾಗಣೆ ನಿಷೇಧಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.