ಕೇರಳದಲ್ಲಿ 3ನೇ ಮಂಕಿ ಫಾಕ್ಸ್ ಕೇಸ್: ವಯನಾಡ್ ನಲ್ಲಿ ಆಫ್ರಿಕನ್ ಹಂದಿ ಜ್ವರ ಆತಂಕ
Team Udayavani, Jul 22, 2022, 2:10 PM IST
ತಿರುವನಂತಪುರಂ: ಈ ತಿಂಗಳ ಆರಂಭದಲ್ಲಿ ಯುಎಇಯಿಂದ ಕೇರಳಕ್ಕೆ ಬಂದ 35 ವರ್ಷದ ವ್ಯಕ್ತಿಯೊಬ್ಬರು ಮಂಕಿ ಫಾಕ್ಸ್ ಗೆ ಪಾಸಿಟಿವ್ ಪರೀಕ್ಷೆ ನಡೆಸಿದ್ದು, ಇದು ದೇಶ ಮತ್ತು ಕೇರಳ ರಾಜ್ಯದಲ್ಲಿ ದೃಢ ಪಟ್ಟ ವೈರಸ್ನ ಮೂರನೇ ಪ್ರಕರಣವಾಗಿದೆ.
ಮಲಪ್ಪುರಂ ಮೂಲದ ವ್ಯಕ್ತಿ ಜುಲೈ 6 ರಂದು ರಾಜ್ಯಕ್ಕೆ ಆಗಮಿಸಿದ್ದು, ಅಲ್ಲಿನ ಮಂಜೇರಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ.
ರೋಗಿಯೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಎಲ್ಲರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.
ವಯನಾಡ್ ನಲ್ಲಿ ಆಫ್ರಿಕನ್ ಹಂದಿ ಜ್ವರ ಆತಂಕ
ಕೇರಳದ ವಯನಾಡ್ ಜಿಲ್ಲೆಯ ಮನಂತವಾಡಿಯಲ್ಲಿನ ಎರಡು ತೋಟಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಭೋಪಾಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯುರಿಟಿ ಅನಿಮಲ್ ಡಿಸೀಸ್ನಲ್ಲಿ ಮಾದರಿಗಳನ್ನು ಪರೀಕ್ಷಿಸಿದ ನಂತರ ಜಿಲ್ಲೆಯ ಎರಡು ಫಾರ್ಮ್ಗಳ ಹಂದಿಗಳಲ್ಲಿ ರೋಗ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.