Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
ಕೇರಳ ಮೂಲದ ಮಹಿಳೆ ನಿಮಿಷ ಪ್ರಿಯಾ...
Team Udayavani, Apr 26, 2024, 6:30 AM IST
ತಿರುವನಂತಪುರ: ಯೆಮನ್ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಕೇರಳ ಮೂಲದ ಮಹಿಳೆ ನಿಮಿಷ ಪ್ರಿಯಾರನ್ನು 11 ವರ್ಷಗಳ ಬಳಿಕ ಭೇಟಿಯಾಗುವ ಅವಕಾಶ ಅವರ ತಾಯಿ ಪ್ರೇಮ ಕುಮಾರಿ ಅವರಿಗೆ ದೊರೆತಿದೆ.
ದೂರದ ರಾಷ್ಟ್ರದ ಜೈಲಿನಲ್ಲೇ ನಡೆದ ಈ ತಾಯಿ-ಮಗಳ ಪುನರ್ಮಿಲನ ಎಲ್ಲರನ್ನೂ ಭಾವುಕರನ್ನಾಗಿಸಿದೆ. 2017ರಲ್ಲಿ ತಲಾಲ್ ಅಬ್ದೋ ಮಹ್ದಿ ಎಂಬ ಯೆಮನಿ ಪ್ರಜೆಯನ್ನು ಕೊಂದಿದ್ದಕ್ಕಾಗಿ ಪ್ರಿಯಾರನ್ನು ನ್ಯಾಯಾಲಯ ಗಲ್ಲು ಶಿಕ್ಷೆಗೆ ಗುರಿಪಡಿಸಿದೆ. ಆಕೆಯ ತಾಯಿ ಪ್ರೇಮ ಅವರು ಮಗಳನ್ನು ನೋಡದೆ 11 ವರ್ಷಗಳೇ ಕಳೆದುಹೋಗಿದ್ದವು. ಇದೀಗ ಸೇವ್ ಪ್ರಿಯಾ ಅಂತಾರಾಷ್ಟ್ರೀಯ ಮಂಡಳಿ ವತಿಯಿಂದ ಪ್ರೇಮಾ ಯೆಮನ್ ಜೈಲಿಗೆ ತೆರಳಿ ಮಗಳನ್ನು ಭೇಟಿ ಯಾಗಿದ್ದಾರೆ. “ಮಗಳು ಓಡಿ ಬಂದು ನನ್ನನ್ನು ಅಪ್ಪಿ ಕಣ್ಣೀರಾದಳು’ ಎಂದು ಪ್ರೇಮಾ ಭಾವುಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Police Nabs: 930 “ಡಿಜಿಟಲ್ ಅರೆಸ್ಟ್’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!
PM-Kisan Samman; ರೈತರಿಗೆ 6000 ರೂ. ಸಿಗುವ ಯೋಜನೆಗೆ ಐ.ಡಿ. ಕಡ್ಡಾಯ : ಏನಿದು ರೈತ ಚೀಟಿ?
Ayodhya ರಾಮಮಂದಿರಕ್ಕೆ ಇಂದು ವರ್ಷಪೂರ್ಣ: ಹೇಗಿರಲಿದೆ ಕಾರ್ಯಕ್ರಮ?
Sambhal ಬಾವಿ ಬಗ್ಗೆ ಯಾವ ಕ್ರಮವೂ ಬೇಡ: ಸುಪ್ರೀಂಕೋರ್ಟ್
MUST WATCH
ಹೊಸ ಸೇರ್ಪಡೆ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?
Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.