
ಗುಂಡಿನ ದಾಳಿಯಂಥ ಕೃತ್ಯ ಸಹಿಸಲ್ಲ: ಪಾಕ್‌ಗೆ ಭಾರತ
Team Udayavani, Jan 26, 2018, 8:50 AM IST

ಜಮ್ಮು: ನಿರಂತರ ಗುಂಡಿನ ದಾಳಿಗಳಿಂದ ಗಡಿಯಲ್ಲಿ ಪರಿಸ್ಥಿತಿ ಬಿಗುವಾದ ಬೆನ್ನಲ್ಲೇ ಗುರುವಾರ ಬಿಎಸ್‌ಎಫ್ ಮತ್ತು ಪಾಕ್ ರೇಂಜರ್‌ಗಳ ಸಭೆ ನಡೆದಿದೆ. ಈ ವೇಳೆ ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿ ಕುರಿತು ಬಿಎಸ್‌ಎಫ್ ಅಧಿಕಾರಿಗಳು ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದು, ಇಂಥ ಕೃತ್ಯಗಳನ್ನು ಸಹಿಸಲಸಾಧ್ಯ ಎಂದಿದ್ದಾರೆ. ಪಾಕಿಸ್ಥಾನದ ಕೋರಿಕೆಯ ಮೇರೆಗೆ ಅಂತಾರಾಷ್ಟ್ರೀಯ ಗಡಿಯ ಸುಚೇತ್‌ಗಢದಲ್ಲಿ ಸಭೆ ಆಯೋಜಿಸಲಾಗಿತ್ತು. ಕೆಲ ದಿನಗಳ ಹಿಂದೆ ಭಾರತವು ಇದೇ ರೀತಿಯ ಕೋರಿಕೆ ಸಲ್ಲಿಸಿತ್ತಾದರೂ ಅದಕ್ಕೆ ಪಾಕ್ ಕಡೆಯಿಂದ ಪ್ರತಿಕ್ರಿಯೆ ಬಂದಿರಲಿಲ್ಲ. 30 ನಿಮಿಷಗಳ ಮಾತುಕತೆಯಲ್ಲಿ ಐವರು ಸದಸ್ಯರ ಬಿಎಸ್‌ಎಫ್ ತಂಡ ಮತ್ತು ಪಾಕ್‌ನ 10 ಮಂದಿ ರೇಂಜರ್‌ಗಳ ತಂಡ ಪಾಲ್ಗೊಂಡಿತ್ತು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Udupi: ಉದ್ಘಾಟನೆ ಕಾಣದ ಸರಕಾರಿ ಕಟ್ಟಡಗಳು

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್‌ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.