ಭಾಷಣಕ್ಕೆ ಸಿಗದ ಅವಕಾಶ: ರಾಜ್ಯಸಭಾ ಸದಸ್ಯತ್ವಕ್ಕೆ ಮಾಯಾವತಿರಾಜೀನಾಮೆ


Team Udayavani, Jul 18, 2017, 7:02 PM IST

Mayavati1-700.gif

ಹೊಸದಿಲ್ಲಿ : ಉತ್ತರಪ್ರದೇಶದ ಸಹರಣಪುರದಲ್ಲಿ ನಡೆದ ದಲಿತ ವಿರೋಧಿ ಹಿಂಸೆಯ ಬಗ್ಗೆ ಸದನದಲ್ಲಿ  ತಾನು ಮಾಡುತ್ತಿದ್ದ ಆಶು ಭಾಷಣವನ್ನು ಮೊಟಕುಗೊಳಿಸುವಂತೆ ಸಭಾಧ್ಯಕ್ಷರು ಸೂಚಿಸಿದ ಕೆಲವೇ ತಾಸುಗಳ ಒಳಗೆ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ತನ್ನ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. 

ರಾಜ್ಯಸಭಾ ಅಧ್ಯಕ್ಷರಾಗಿರುವ ಹಮೀದ್‌ ಅನ್ಸಾರಿ ಅವರನ್ನು ಇಂದು ಮಂಗಳವಾರ ಸಂಜೆ ಭೇಟಿಯಾದ ಮಾಯಾವತಿ ರಾಜ್ಯಸಭಾ ಸದಸ್ಯತ್ವಕ್ಕೆ ತನ್ನ ರಾಜೀನಾಮೆಯನ್ನು ಅವರ ಕೈಗೆ ಒಪ್ಪಿಸಿದರು. 

“ಇಂದು ಬೆಳಗ್ಗೆ ನಾನು ಸಹಾರಣಪುರದ ಶಬರೀಪುರದಲ್ಲಿ ದಲಿತರ ಮೇಲೆ ನಡೆದಿದ್ದ ದೌರ್ಜನ್ಯದ ವಿಷಯವನ್ನು ರಾಜ್ಯಸಭೆಯಲ್ಲಿ ಎತ್ತಲು ಬಯಸಿದ್ದೆ. ಆದರೆ ನಾನು ಮಾತನಾಡುವಾಗ ಆಳುವ ಪಕ್ಷದ ಸದಸ್ಯರು, ಸಚಿವರ ಸಹಿತವಾಗಿ, ನಡೆದುಕೊಂಡ ರೀತಿಯಿಂದ ಮತ್ತು ನನ್ನ ಭಾಷಣವನ್ನು ತಡೆದ ರೀತಿಯಿಂದ ನಾನು ಬೇಸುತ್ತು ಹೋದೆ” 

”ನಾನು ಹೇಳಬಯಸಿರುವುದನ್ನು ನನಗೆ ಹೇಳಲು ಸಾಧ್ಯವಾಗಿಲ್ಲವೆಂದಾದರೆ ನಾನಿನ್ನು ಅಲ್ಲಿ ಇರಬೇಕಾಗಿಲ್ಲ  ಎಂದು ಅನ್ನಿಸಿತು. ಹಾಗಾಗಿ ನಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದೆ. ನಾನು ಈಗಷ್ಟೇ ರಾಜ್ಯ ಸಭೆಯ ಅಧ್ಯಕ್ಷ (ಹಮೀದ್‌ ಅನ್ಸಾರಿ) ಅವರನ್ನು ಭೇಟಿಯಾಗಿ ನನ್ನ ರಾಜೀನಾಮೆ ಪತ್ರವನ್ನು  ಸಲ್ಲಿಸಿದ್ದೇನೆ” ಎಂದು ಮಾಯಾವತಿ ಅವರು ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.

ಇದಕ್ಕೆ ಮೊದಲು ಮಾಯಾವತಿ ಅವರು ದಲಿತರ ಪರವಾಗಿ ಮಾತನಾಡಲು ಅವಕಾಶ ಸಿಗದ ಕಾರಣಕ್ಕೆ  ತಾನು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಸದನದಲ್ಲೇ ಬೆದರಿಕೆ ಹಾಕಿದ್ದರು.  

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.